Wednesday, September 2, 2026
spot_img
More
    spot_img
    HomeLatest newsUnion Budget 2025: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಹೈಲೈಟ್ಸ್‌ ಇಲ್ಲಿದೆ

    Union Budget 2025: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಹೈಲೈಟ್ಸ್‌ ಇಲ್ಲಿದೆ

    ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ನ ಹೈಲೈಟ್ಸ್‌ ಈ ಕೆಳಕಂಡಂತಿವೆ.

    Advertisement
    • ಕೈಗಾರಿಕೆಗಳನ್ನು ಉತ್ತೇಜಿಸಲು ರಾಷ್ಟ್ರೀಯ ಉತ್ಪಾದನಾ ಮಿಷನ್‌
    • ನಗರ ಬಡವರಿಗೆ 30 ಸಾವಿರ ರೂ ಮಿತಿಯೊಂದಿಗೆ ಯುಪಿಐ ಲಿಂಕ್ಡ್‌ ಕ್ರೆಡಿಟ್‌ ಕಾರ್ಡ್‌ಗಳು
    • ಮುಂದಿನ ಐದು ವರ್ಷಗಳಲ್ಲಿ ದೇಶಾದ್ಯಂತೆ 75 ಸಾವಿರ ಹೊಸ ವೈದ್ಯಕೀಯ ಸೀಟುಗಳು
    • ದೇಶಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಡೇ ಕೇರ್‌ ಕ್ಯಾನ್ಸರ್‌ ಕೇಂದ್ರಗಳು
    • ಜಲಜೀವನ್‌ ಮಿಷನ್‌ ಅಡಿಯಲ್ಲಿ 15 ಕೋಟಿ ಜನರಿಗೆ ಸುರಕ್ಷಿತ ಕುಡಿಯುವ ನೀರು
    • ಪ್ರಧಾನ ಮಂತ್ರಿ ಆರೋಗ್ಯ ಯೋಜನೆಯಡಿ ಗಿಗ್‌ ಕಾರ್ಮಿಕರಿಗೆ ಆರೋಗ್ಯ ಕಾರ್ಡುಗಳು
    • 8 ಕೋಟಿ ಮಕ್ಕಳು ಮತ್ತು ಒಂದು ಕೋಟಿ ಗರ್ಭಿಣಿಯರಿಗೆ ಅಂಗನವಾಡಿ 2.0
    • ದೇಶಾದ್ಯಂತ 50 ಸಾವಿರ ಶಾಲೆಗಳಲ್ಲಿ ಅಟಲ್‌ ಟಿಂಕರಿಂಗ್‌ ಲ್ಯಾಬ್‌ಗಳ ಸ್ಥಾಪನೆ
    • ದ್ವಿದಳ ಧಾನ್ಯಗಳ ಉತ್ಪಾದನೆಗೆ ಸ್ವಾವಲಂನೆ ಯೋಜನೆ
    • ಬಿಹಾರದಲ್ಲಿ ಮುಖಾನಾ ಮಂಡಳಿ ಸ್ಥಾಪನೆ
    • ಕೇಂದ್ರದಿಂದಲೇ ದ್ವಿದಳ ಧಾನ್ಯಗಳ ಖರೀದಿ
    • ಹಣ್ಣು ಹಾಗೂ ತರಕಾರಿಗಳ ಉತ್ಪಾದನೆಗೆ ಹೊಸ ಯೋಜನೆ
    • ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಮಿತಿಯನ್ನು 3 ಲಕ್ಷದಿಂದ 5 ಲಕ್ಷದವರೆಗೆ ಹೆಚ್ಚಿಸಲಾಗಿದ್ದು, 7.7 ಕೋಟಿ ರೈತರಿಗೆ ಅನುಕೂಲವಾಗಲಿದೆ.
    • ಪ್ರಧಾನಮಂತ್ರಿ ಧನ್‌ ಧಾನ್ಯ ಯೋಜನೆ ಕಾರ್ಯಕ್ರಮ ಘೋಷಣೆ
    • ದೇಶದ ಹಿಂದುಳಿದ ಜಿಲ್ಲೆಗಳಲ್ಲಿ ಕೃಷಿ ಉತ್ತೇಜನ
    • ಎಂಎಸ್‌ಎಂಇಗಳಿಗೆ ಸಾಲಗಳು 5 ಕೋಟಿಯಿಂದ 10 ಕೋಟಿಗೆ ಏರಿಕೆ
    • ಹೆಚ್ಚಿನ ಇಳುವರಿ ನೀಡುವ ಪ್ರಭೇದಗಳಿಗೆ ವಿಶೇಷ ರಾಷ್ಟ್ರೀಯ ಮಿಷನ್‌
    • ರಾಜ್ಯಗಳಿಗೆ 1.5 ಲಕ್ಷ ಕೋಟಿ ರೂಗಳ ಸಾಲಗಳು
    • 50 ವರ್ಷಗಳವರೆಗೆ ಬಡ್ಡಿರಹಿತ ಸಾಲಗಳು
    • ಗಿರ್‌ ಕಾರ್ಮಿಕರಿಗೆ ಗುರುತಿನ ಚೀಟಿಗಳು
    • 27 ವಲಯಗಳಲ್ಲಿನ ನವೋದ್ಯಮಗಳಿಗೆ ಸಾಲಕ್ಕಾಗಿ ವಿಶೇಷ ಕ್ರಮ
    • ಹಿರಿಯ ನಾಗರಿಕರಿಗೆ TDS ವಿನಾಯಿತಿ ರೂ 50 ಸಾವಿರದಿಂದ ರೂ 1 ಲಕ್ಷಕ್ಕೆ ಏರಿಕೆ
    • ವಿಮಾ ವಲಯದಲ್ಲಿ ಶೇ.100ರಷ್ಟು FDIಗೆ ಅವಕಾಶ

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading