Monday, July 6, 2026
spot_img
More
    spot_img
    HomeLatest newsUnion Budget 2025: ಬಜೆಟ್‌ ಮಂಡಿಸಲು ನಿರ್ಮಲಾ ಸೀತಾರಾಮನ್‌ ತೆಗೆದುಕೊಂಡ ಸಮಯವೆಷ್ಟು?

    Union Budget 2025: ಬಜೆಟ್‌ ಮಂಡಿಸಲು ನಿರ್ಮಲಾ ಸೀತಾರಾಮನ್‌ ತೆಗೆದುಕೊಂಡ ಸಮಯವೆಷ್ಟು?

    Advertisement

    ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2025-26ನೇ ಸಾಲಿನ ಕೇಂದ್ರ ಬಜೆಟ್‌ನ್ನು ಮಂಡಿಸಿದರು.

    ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ಸತತ 8ನೇ ಬಜೆಟ್‌ ಇದಾಗಿದ್ದು, 75 ನಿಮಿಷಗಳಲ್ಲಿ ಮುಕ್ತಾಯಗೊಂಡಿದೆ.

    ಕಳೆದ 2020ರಲ್ಲಿ 2 ಗಂಟೆ 40 ನಿಮಿಷ ಬಜೆಟ್‌ ಮಂಡಿಸಿ ದೀರ್ಘ ಬಜೆಟ್‌ ಎಂಬ ದಾಖಲೆ ಬರೆದಿದ್ದ ನಿರ್ಮಲಾ ಸೀತಾರಾಮನ್‌ ಅವರಿಗೆ ಇದು ಎರಡನೇ ಕಿರು ಬಿಜೆಟ್‌ ಆಗಿದೆ.

    ಕಳೆದ ಬಜೆಟ್‌ ಮಂಡನೆಗಳ ಸಮಯ:
    ನಿರ್ಮಲಾ ಸೀತಾರಾಮನ್‌ ಅವರು, 2019ರಲ್ಲಿ 2 ಗಂಟೆ 17 ನಿಮಿಷ, 2021ರಲ್ಲಿ 1 ಗಂಟೆ 50 ನಿಮಿಷ, 2022ರಲ್ಲಿ 1 ಗಂಟೆ 32 ನಿಮಿಷ ಹಾಗೂ 2023ರಲ್ಲಿ 1 ಗಂಟೆ 27 ನಿಮಿಷದಲ್ಲಿ ಬಜೆಟ್‌ ಮಂಡಿಸಿದ್ದರು.
    ಇನ್ನು 2024ರಲ್ಲಿ ಮಂಡಿಸಿದ್ದ ಮಧ್ಯಂತರ ಬಜೆಟ್‌ ಕೇವಲ 56 ನಿಮಿಷಗಳಲ್ಲೇ ಕೊನೆಗೊಂಡಿತ್ತು. ಹಾಗಾಗಿ ಈ ಬಾರಿಯ ಬಜೆಟ್‌ ಅವರ ಪಾಲಿಗೆ ಎರಡನೇ ಕಡಿಮೆ ಅವಧಿಯ ಬಜೆಟ್‌ ಎನಿಸಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    ಬೆಂಗಳೂರು: ಡೇ ಕೇರ್‌ನಲ್ಲಿ ಮಕ್ಕಳಿಗೆ ಹಿಂಸೆ, ಐವರು ಮಹಿಳೆಯರ ವಿರುದ್ಧ ಎಫ್‌ಐಆರ್

    ಕ್ಯಾಪ್‌ಜೆಮಿನಿ ಕ್ಯಾಂಪಸ್‌ನ ಡೇ ಕೇರ್‌ನಲ್ಲಿ ಪುಟ್ಟ ಮಕ್ಕಳಿಗೆ ಹಿಂಸೆ ನೀಡಿದ ಆರೋಪದ ವಿಡಿಯೊ ವೈರಲ್; ಐವರು ಮಹಿಳಾ ಆರೈಕೆದಾರರ ವಿರುದ್ಧ ಪ್ರಕರಣ ದಾಖಲು.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading