ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಎಂಟನೇ ಕೇಂದ್ರ ಬಜೆಟ್ ಮಂಡನೆ ಮಾಡಿದ್ದು, ಮಧ್ಯಮ ವರ್ಗದ ಜನರು ಬಹು ನಿರೀಕ್ಷೆಯಿಂದ ಕಾಯುತ್ತಿದ್ದ ಆದಾಯ ತೆರಿಗೆ ವಿನಾಯಿತಿ ಬಗ್ಗೆ ಮಾತನಾಡಿದ್ದಾರೆ.
ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 12 ಲಕ್ಷದವರೆಗೂ ಏರಿಕೆ ಮಾಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಹೀಗಿರಲಿದೆ ಹೊಸ ಪಟ್ಟಿ: 12 ಲಕ್ಷ ರೂಪಾಯಿವರೆಗೂ ಆದಾಯ ತೆರಿಗೆ ಇಲ್ಲ 4 ಲಕ್ಷದಿಂದ 8 ಲಕ್ಷದವರೆಗೆ ಶೇ.5ರಷ್ಟು ತೆರಿಗೆ 8 ಲಕ್ಷದಿಂದ 11 ಲಕ್ಷದವರೆಗೆ ಶೇ.10ರಷ್ಟು ತೆರಿಗೆ 12 ಲಕ್ಷದಿಂದ 15 ಲಕ್ಷದವರೆಗೆ ಶೇ.15ರಷ್ಟು ತೆರಿಗೆ 15 ಲಕ್ಷದಿಂದ 20 ಲಕ್ಷದವರೆಗೆ ಶೇ.20ರಷ್ಟು ತೆರಿಗೆ 20 ಲಕ್ಷದಿಂದ 24 ಲಕ್ಷದರೆಗೆ ಶೇ.25ರಷ್ಟು ತೆರಿಗೆ 24 ಲಕ್ಷ ಮೇಲ್ಪಟ್ಟ ಆದಾಯಕ್ಕೆ ಶೇ.30ರಷ್ಟು ತೆರಿಗೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


