Wednesday, November 4, 2026
spot_img
More
    spot_img
    HomeSportsCricketCCL 2025 ಸೆಮಿಫೈನಲ್: ಚೆನ್ನೈ ವಿರುದ್ಧ ಮೊದಲ ಇನ್ನಿಂಗ್ಸ್ ಅಲ್ಪಮೊತ್ತದ ಲೀಡ್ ಪಡೆದ ಕರ್ನಾಟಕ; ಹೆಚ್ಚಾಯಿತು...

    CCL 2025 ಸೆಮಿಫೈನಲ್: ಚೆನ್ನೈ ವಿರುದ್ಧ ಮೊದಲ ಇನ್ನಿಂಗ್ಸ್ ಅಲ್ಪಮೊತ್ತದ ಲೀಡ್ ಪಡೆದ ಕರ್ನಾಟಕ; ಹೆಚ್ಚಾಯಿತು ಫೈನಲ್ ಪೈಪೋಟಿ!

    ಮೈಸೂರು: ಮೈಸೂರು: ಇಲ್ಲಿನ ಕೆಎಸ್‌ಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಟೂರ್ನಿಯ ಎರಡನೇ ಸೆಮಿಫೈನಲ್ ಪಂದ್ಯ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಬದ್ಧ ವೈರಿಗಳಾದ ಕರ್ನಾಟಕ ಬುಲ್ಡೋಜರ್ಸ್ ಹಾಗೂ ಚೆನ್ನೈ ರೈನೋಸ್ ತಂಡಗಳು ಮುಖಾಮುಖಿಯಾಗಿವೆ. ಮೊದಲ ಇನ್ನಿಂಗ್ಸ್‌ ಮುಕ್ತಾಯಕ್ಕೆ ಕರ್ನಾಟಕ ಬುಲ್ಡೋಜರ್ಸ್ 6 ರನ್‌ಗಳ ಮುನ್ನಡೆ ಸಾಧಿಸಿದೆ.

    ಟಾಸ್ ಗೆದ್ದ ಚೆನ್ನೈ ರೈನೋಸ್ ಬೌಲಿಂಗ್ ಆರಿಸಿಕೊಂಡಿದ್ದು ಕರ್ನಾಟಕ ಬುಲ್ಡೋಜರ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಕರ್ನಾಟಕ ಬುಲ್ಡೋಜರ್ಸ್ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 10 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 111 ರನ್ ಕಲೆಹಾಕಿತು. ಇನ್ನು ಚೆನ್ನೈ ರೈನೋಸ್ ಮೊದಲ ಇನ್ನಿಂಗ್ಸ್‌ನಲ್ಲಿ 10 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 105 ರನ್ ಕಲೆಹಾಕಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search