Wednesday, November 4, 2026
spot_img
More
    spot_img
    HomeTop Storyಎಲ್ಲ ಉತ್ಪನ್ನಗಳ ಮೇಲೆ ಕನ್ನಡ ಕಡ್ಡಾಯ; ರಾಜ್ಯ ಸರ್ಕಾರ ಮಹತ್ವದ ಆದೇಶ

    ಎಲ್ಲ ಉತ್ಪನ್ನಗಳ ಮೇಲೆ ಕನ್ನಡ ಕಡ್ಡಾಯ; ರಾಜ್ಯ ಸರ್ಕಾರ ಮಹತ್ವದ ಆದೇಶ

    ಬೆಂಗಳೂರು: ಎಲ್ಲ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಮುದ್ರಿಸುವುದು ಕಡ್ಡಾಯ ಎಂದು ಕನ್ನಡದ ವಿಚಾರದಲ್ಲಿ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

    ಇನ್ನು ಮುಂದೆ ಕರ್ನಾಟಕ ರಾಜ್ಯದ ಎಲ್ಲ ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ತಯಾರಾಗುವ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಹೆಸರು ಮುದ್ರಿಸುವುದನ್ನು ಕಡ್ಡಾಯಗೊಳಿಸಿದೆ. ಈ ಬಗ್ಗೆ ರಾಜ್ಯ ಸರ್ಕಾರ ಆದೇಶ ಕೂಡ ಹೊರಡಿಸಿದೆ.

    ರಾಜ್ಯದಲ್ಲಿ ತಯಾರಾಗುವ ಎಲ್ಲ ಕೈಗಾರಿಕಾ ಹಾಗೂ ಉತ್ಪನ್ನಗಳ ಮೇಲೆ ಹೆಸರು ಹಾಗೂ ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳನ್ನು ಕನ್ನಡ ಸೇರಿದಂತೆ ಇತರೆ ಭಾಷೆಗಳಲ್ಲಿ ಮುದ್ರಿಸಬೇಕು ಎಂದು ಸೂಚಿಸಿದೆ. ಇದನ್ನು ಎಲ್ಲ ಉತ್ಪನ್ನದಾರರು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search