Tuesday, November 3, 2026
spot_img
More
    spot_img
    HomeStateಕರ್ನಾಟಕ ಬಂದ್‌ ಮಾಡುವ ಅವಶ್ಯಕತೆಯಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ

    ಕರ್ನಾಟಕ ಬಂದ್‌ ಮಾಡುವ ಅವಶ್ಯಕತೆಯಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ

    ಬೆಂಗಳೂರು: ನಮ್ಮ ತೆರಿಗೆ ಹಣವನ್ನು ಉತ್ತರ ಭಾರತಕ್ಕೆ ಕೊಡುತ್ತಿದ್ದಾರೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

    ತೆರಿಗೆ ಕಡಿತ ವಿಚಾರವಾಗಿ ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಹಣ ಉತ್ತರ ಭಾರತಕ್ಕೆ ನೀಡುತ್ತಿದ್ದಾರೆ. ಪ್ರತಿ ಬಾರಿ ರಾಜ್ಯಕ್ಕೆ ಅನ್ಯಾಯ ಮಾಡಲಾಗುತ್ತಿದೆ. ಇದರ ವಿರುದ್ಧ ತೀವ್ರ ಹೋರಾಟ ಮಾಡಬೇಕು ಎಂದು ಕಿಡಿಕಾರಿದರು.

    ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಹಿಂದುತ್ವದ ಬಗ್ಗೆ ಸಾಫ್ಟ್‌ ಕಾರ್ನರ್‌ ತೋರಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಡಿಕೆಶಿ ಈ ಹಿಂದಿನಿಂದಲೂ ದೇವಸ್ಥಾನಗಳಿಗೆ ಹೋಗುತ್ತಿದ್ದಾರೆ. ಅದರಲ್ಲೇನೂ ಹೊಸದಿಲ್ಲ. ಇನ್ನೂ ಸದ್ಗುರು ಬಗ್ಗೆ ರಾಹುಲ್‌ ಗಾಂಧಿ ಅವರು ಮಾತನಾಡಿರುವುದು ನನಗೆ ಏನೂ ಗೊತ್ತಿಲ್ಲ ಎಂದರು.

    ಇದೇ ವೇಳೆ ಮಾರ್ಚ್.‌22ರಂದು ಕರ್ನಾಟಕ ಬಂದ್‌ ವಿಚಾರ ಕುರಿತಂತೆ ಮಾತನಾಡಿದ ಅವರು, ಸಿಎಂ ಶಾಂತಿಯುತವಾಗಿ ಪರಿಹರಿಸಲು ಕೆಲಸ ಮಾಡುತ್ತಿದ್ದಾರೆ. ಬೆಂಗಳೂರು ಮಟ್ಟದಲ್ಲಿ ಕೂಡ ಮಾತುಕತೆ ನಡೆಯುತ್ತಿದೆ. ಎಲ್ಲವೂ ಸರಿ ಹೋಗಲಿದೆ. ಎಲ್ಲವನ್ನೂ ಸರಿ ಮಾಡುವ ಶಕ್ತಿ ಸಿಎಂ ಸಿದ್ದರಾಮಯ್ಯ ಅವರಿಗೆ ಇದೆ ಎಂದು ಹೇಳಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search