Thursday, September 3, 2026
spot_img
More
    spot_img
    HomeStateDistrictಟ್ರೆಕ್ಕಿಂಗ್‌ ಪ್ರಿಯರಿಗೆ ಬೇಸರದ ಸುದ್ದಿ; ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ನಿರ್ಬಂಧ

    ಟ್ರೆಕ್ಕಿಂಗ್‌ ಪ್ರಿಯರಿಗೆ ಬೇಸರದ ಸುದ್ದಿ; ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ನಿರ್ಬಂಧ

    ನಾಪೋಕ್ಲು: ಕೊಡಗು ಜಿಲ್ಲೆಯ ಅತ್ಯಂತ ಎತ್ತರದ ಬೆಟ್ಟ ಭಾಗಮಂಡಲ ವಲಯದ ಕಕಬೆ ಉಪವಲಯ ವ್ಯಾಪ್ತಿಯ ತಡಿಯಂಡಮೋಳ್ ಬೆಟ್ಟಕ್ಕೆ ತಾತ್ಕಾಲಿಕವಾಗಿ ಮುಂದಿನ ಆದೇಶದವರೆಗೆ ಚಾರಣ ನಿರ್ಬಂಧಿಸಲಾಗಿದೆ.

    Advertisement

    ಕೆಲವು ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದಾಗಿ ಮಾನವ ಪ್ರಾಣ ಹಾನಿ, ಜಾನುವಾರುಗಳ ಪ್ರಾಣಹಾನಿ, ಮೂಲಭೂತ ಸೌಕರ್ಯಗಳಿಗೆ ಹಾನಿಯಾಗುವಂತಹ ಘಟನೆಗಳು ವರದಿಯಾಗಿರುವ
    ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಬಿರುಸಿನ ಮಳೆಯಾಗುತ್ತಿರುವುದರಿಂದ ಮರದ ರೆಂಬೆಗಳು ರಸ್ತೆಗೆ ಮುರಿದು ಬಿದ್ದು ಪ್ರಾಣಾಪಾಯವಾಗುವ ಸಂಭವ ಇದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಮುಂಗಾರು ಅವಧಿ ಮುಕ್ತಾಯಗೊಳ್ಳುವವರೆಗೆ ಅರಣ್ಯ ವ್ಯಾಪ್ತಿಯಲ್ಲಿ ಚಾರಣವನ್ನು ನಿಷೇಧಿಸಲಾಗಿದೆ.

    ಇಂದಿನಿಂದ ವಾಣಿಜ್ಯ LPG ಸಿಲಿಂಡರ್ ಬೆಲೆಯಲ್ಲಿ ₹33.50ರಷ್ಟು ಕಡಿತ!

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading