Friday, September 18, 2026
spot_img
More
    spot_img
    HomeKarunaduಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಪ್ರಧಾನಿ ಶುಭಾಶಯ ಕೋರಿದ ಮೋದಿ

    ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಪ್ರಧಾನಿ ಶುಭಾಶಯ ಕೋರಿದ ಮೋದಿ

    ನವದೆಹಲಿ: 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನಾಡಿನ ಜನತೆಗೆ ಕನ್ನಡದಲ್ಲಿಯೇ ಶುಭಾಶಯ ಕೋರಿದ್ದಾರೆ.

    Advertisement

    ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಇಂದು ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

    ರಾಜ್ಯ ಸಣ್ಣ ಕೈಗಾರಿಕೆಗಳ ನಿಗಮದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ; ನ. 14 ಕೊನೆ ದಿನ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading