ದುಬೈ: ಇಲ್ಲಿನ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು (ಮಾರ್ಚ್ 2) ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಲೀಗ್ ಹಂತದ ಕೊನೆಯ ಪಂದ್ಯ ನಡೆಯುತ್ತಿದ್ದು, ಎ ಗುಂಪಿನ ಅಗ್ರಸ್ಥಾನಕ್ಕಾಗಿ ಭಾರತ ಹಾಗೂ ನ್ಯೂಜಿಲೆಂಡ್ ಸೆಣಸಾಟ ನಡೆಸಿವೆ.
ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಜಿಲೆಂಡ್ ಬೌಲಿಂಗ್ ಆರಿಸಿಕೊಂಡು ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.
ಭಾರತದ ಆಡುವ ಬಳಗ: ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ
ನ್ಯೂಜಿಲೆಂಡ್ ಆಡುವ ಬಳಗ: ವಿಲ್ ಯಂಗ್, ರಾಚಿನ್ ರವೀಂದ್ರ, ಕೇನ್ ವಿಲಿಯಮ್ಸನ್, ಡ್ಯಾರಿಲ್ ಮಿಚೆಲ್, ಟಾಮ್ ಲ್ಯಾಥಮ್(ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್(ನಾಯಕ), ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ವಿಲಿಯಂ ಒರೂರ್ಕ್
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


