೭೧ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ವಿಜೇತರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬಾರಿ ಅತ್ಯುತ್ತಮ ನಟ ಪ್ರಶಸ್ತಿಯು ಬಾಲಿವುಡ್ ನಟ ಶಾರುಖ್ ಖಾನ್ ಅವರಿಗೆ ಸಂದಿದೆ. ಜೊತೆಗೆ, ಕನ್ನಡದ ಚಲನಚಿತ್ರವಾದ ಕಂದೀಲು ಅತ್ಯುತ್ತಮ ಪ್ರಾದೇಶಿಕ ಚಲನಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.ಈ ಪ್ರಶಸ್ತಿಗಳ ಘೋಷಣೆಯು ದೆಹಲಿಯ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ನಡೆಯಿತು. ಜನವರಿ ೧, ೨೦೨೩ರಿಂದ ಡಿಸೆಂಬರ್ ೩೧, ೨೦೨೩ರ ಅವಧಿಯಲ್ಲಿ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (CBFC) ನಿಂದ ಪ್ರಮಾಣೀಕರಣ ಪಡೆದ ಚಲನಚಿತ್ರಗಳನ್ನು ಈ ಪ್ರಶಸ್ತಿಗಳಿಗೆ ಪರಿಗಣಿಸಲಾಗಿತ್ತು.
ಯಾರ‍್ಯಾರಿಗೆ ಪ್ರಶಸ್ತಿ?
ಅತ್ಯುತ್ತಮ ನಟ: ಶಾರುಖ್ ಖಾನ್, ವಿಕ್ರಾಂತ್ ಮಾಸ್ಸೆ
ಅತ್ಯುತ್ತಮ ನಟಿ: ರಾಣಿ ಮುಖರ್ಜಿ
ಅತ್ಯುತ್ತಮ ಮಹಿಳಾ ಹಿನ್ನೆಲೆ ಗಾಯಕಿ: ಜವಾನ್
ಅತ್ಯುತ್ತಮ ಹಿನ್ನೆಲೆ ಗಾಯಕ: ಬೇಬಿ
ಅತ್ಯುತ್ತಮ ಪೋಷಕ ನಟಿ: ಉಲ್ಲೊಜೊಕ್ಕು (ಊರ್ವಶಿ), ವಶ್ (ಜಾನಕಿ)
ಅತ್ಯುತ್ತಮ ಪೋಷಕ ನಟ: ಪೂಕಲಂ (ವಿಜಯರಾಘವನ್),
ಪಾರ್ಕಿಂಗ್ (ಮುತ್ತುಪೆಟ್ಟೈ)

ರಾಷ್ಟ್ರೀಯ ಪ್ರಶಸ್ತಿ ಪಡೆದ ಸಿನಿಮಾಗಳಿವು
ಅನಿಮಲ್ (ಮರು-ರೆಕಾರ್ಡಿಂಗ್ ಮಿಕ್ಸರ್) – ಎಂಆರ್ ರಾಧಾಕೃಷ್ಣನ್
ತೆಲುಗು ಚಿತ್ರ: ಭಗವಂತ ಕೇಸರಿ
ಅತ್ಯುತ್ತಮ ತಮಿಳು ಚಿತ್ರ: ಪಾರ್ಕಿಂಗ್
ಅತ್ಯುತ್ತಮ ಪಂಜಾಬಿ ಚಿತ್ರ: ಗಾಡ್ಡೇ ಗಾಡ್ಡೇ ಚಾ
ಅತ್ಯುತ್ತಮ ಒಡಿಯಾ ಚಿತ್ರ: ಪುಷ್ಕರ
ಅತ್ಯುತ್ತಮ ಮರಾಠಿ ಚಿತ್ರ: ಶ್ಯಾಮ್ಚಿ ಆಯಿ
ಮಲಯಾಳಂ ಚಿತ್ರ: ಉಲ್ಲೋಜೋಕ್ಕು
ಕನ್ನಡ ಚಿತ್ರ: ಕಂದೀಲು: ಭರವಸೆಯ ಕಿರಣ
ಅತ್ಯುತ್ತಮ ಹಿಂದಿ ಚಿತ್ರ: ಕಥಲ್: ಎ ಜಾಕ್‌ಫ್ರೂಟ್ ಆಫ್ ಮಿಸ್ಟರಿ, ಗುಜರಾತಿ ಚಿತ್ರ: ವಾಶ್
ಅತ್ಯುತ್ತಮ ಬಂಗಾಳಿ ಚಿತ್ರ: ಡೀಪ್ ಫ್ರಿಡ್ಜ್
ಅತ್ಯುತ್ತಮ ಅಸ್ಸಾಮಿ ಚಿತ್ರ: ರಂಗತಪು 1982
ಅತ್ಯುತ್ತಮ ಸಾಹಸ ನಿರ್ದೇಶನ: ಹನು-ಮಾನ್ (ತೆಲುಗು)
ಅತ್ಯುತ್ತಮ ನೃತ್ಯ ಸಂಯೋಜನೆ: ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ
ಅತ್ಯುತ್ತಮ ಸಾಹಿತ್ಯ: ಬಳಗಂ
ಅತ್ಯುತ್ತಮ ಸಂಗೀತ ನಿರ್ದೇಶನ: ವಾತಿ (ತಮಿಳು)- ಹಾಡುಗಳು
ಅತ್ಯುತ್ತಮ ಮೇಕಪ್, ಕಾಸ್ಟ್ಯೂಮ್ ಡಿಸೈನರ್: ಸ್ಯಾಮ್ ಬಹದ್ದೂರ್
ಅತ್ಯುತ್ತಮ ನಿರ್ಮಾಣ ವಿನ್ಯಾಸಕಾರ: 2018- ಎವೆರಿವನ್ ಇಸ್ ಎ ಹೀರೋ (ಮಲಯಾಳಂ)
ಅತ್ಯುತ್ತಮ ಸಂಕಲನ: ಪೂಕಲಂ (ಮಲಯಾಳಂ) ಅತ್ಯುತ್ತಮ ಧ್ವನಿ ವಿನ್ಯಾಸ: ಅನಿಮಲ್
ಅತ್ಯುತ್ತಮ ಛಾಯಾಗ್ರಹಣ: ಕೇರಳ ಕಥೆ (ಹಿಂದಿ)
ನಾನ್ ಫೀಚರ್ ಫಿಲ್ಮ್ ವಿಭಾಗ
ನೇಕಲ್ – ಮಲಯಾಳಂ
ದಿ ಸೀ ಆ್ಯಂಡ್ ಸೆವೆನ್ ವಿಲೇಜಸ್ ಒಡಿಸ್ಸಿ
ಸನ್‌ಫ್ಲವರ್ ವೇರ್ ದ ಫಸ್ಟ್ ಒನ್ಸ್ ಟು ನೊ – ಚಿದಾನಂದ ನಾಯ್ಕ್ (ಸ್ಕ್ರಿಪ್ಟ್ ರೈಟರ್)
ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರಜ್ವಲ್ ರೇವಣ್ಣ ತೀರ್ಪು ಬಳಿಕ ನಟಿ ರಮ್ಯಾ ಪ್ರತಿಕ್ರಿಯೆ: “ಎಲ್ಲಾ ಮಹಿಳೆಯರಿಗೂ ನ್ಯಾಯ ಸಿಕ್ಕಿದೆ”
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


