Tuesday, November 3, 2026
spot_img
More
    spot_img
    HomeSportsCricketಮಹಿಳಾ ವಿಶ್ವಕಪ್‌ ಫೈನಲ್:‌ ಕೈಹಿಡಿದ ಶಫಾಲಿ ವರ್ಮಾ; ದಕ್ಷಿಣ ಆಫ್ರಿಕಾಗೆ ಸವಾಲಿನ ಗುರಿ ನೀಡಿದ ಭಾರತ

    ಮಹಿಳಾ ವಿಶ್ವಕಪ್‌ ಫೈನಲ್:‌ ಕೈಹಿಡಿದ ಶಫಾಲಿ ವರ್ಮಾ; ದಕ್ಷಿಣ ಆಫ್ರಿಕಾಗೆ ಸವಾಲಿನ ಗುರಿ ನೀಡಿದ ಭಾರತ

    ಮುಂಬೈ: ನವಿಮುಂಬೈನ ಡಿವೈ ಪಾಟೀಲ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ವನಿತೆಯರ ವಿಶ್ವಕಪ್‌ 2025ರ ಫೈನಲ್‌ ಪಂದ್ಯದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದು, ಮೊದಲು ಬ್ಯಾಟಿಂಗ್‌ ಮಾಡಿರುವ ಭಾರತ 50 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 298 ರನ್‌ ಕಲೆಹಾಕಿ ದಕ್ಷಿಣ ಆಫ್ರಿಕಾಗೆ 299 ರನ್‌ಗಳ ಗುರಿಯನ್ನು ನೀಡಿದೆ.

    ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದ ಸ್ಮೃತಿ ಮಂಧಾನ 45 ರನ್‌ ಗಳಿಸಿದರೆ, ಶಫಾಲಿ ವರ್ಮಾ 87 ರನ್‌ ಗಳಿಸಿ ಮಹತ್ವದ ಪಂದ್ಯದಲ್ಲಿ ತಂಡದ ಕೈಹಿಡಿದರು. ಇನ್ನುಳಿದಂತೆ ಜೆಮಿಮಾ ರೊಡ್ರಿಗ್ಸ್‌ 24, ನಾಯಕಿ ಹರ್ಮನ್‌ಪ್ರೀತ್‌ ಕೌರ್‌ 20, ಅಮನ್‌ಜೋತ್‌ ಕೌರ್‌ 12, ರಿಚಾ ಘೋಷ್‌ 34, ದೀಪ್ತಿ ಶರ್ಮಾ 58 ರನ್‌ ಹಾಗೂ ರಾಧಾ ಯಾದವ್‌ ಅಜೇಯ 3 ರನ್‌ ಕಲೆಹಾಕಿದರು.

    ದಕ್ಷಿಣ ಆಫ್ರಿಕಾ ಪರ ಅಯಬೋಂಗ ಖಾಕ 3 ವಿಕೆಟ್‌, ಎಮ್‌ಲಾಬಾ, ನದೈನ್‌ ಡಿ ಕ್ಲೆರ್ಕ್‌ ಹಾಗೂ ಷ್ಲೋ ಟೈರನ್‌ ತಲಾ ಒಂದೊಂದು ವಿಕೆಟ್‌ ಪಡೆದರು.

    ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಮ್ಯಾಜಿಕ್: ಬೆಂಡೆಕಾಯಿ ಸೂಪ್ ಮಾಡೋದು ಹೇಗೆ? ಕೇವಲ 5 ನಿಮಿಷದಲ್ಲಿ ರೆಡಿ!


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search