Monday, August 31, 2026
spot_img
More
    spot_img
    HomeLatest newsಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿರುವುದಕ್ಕೆ ನಮ್ಮ ಬಳಿ ಸಾಕ್ಷಿ ಇದೆ ಎಂದ ರಾಹುಲ್‌ ಗಾಂಧಿ

    ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿರುವುದಕ್ಕೆ ನಮ್ಮ ಬಳಿ ಸಾಕ್ಷಿ ಇದೆ ಎಂದ ರಾಹುಲ್‌ ಗಾಂಧಿ

    ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿರುವುದಕ್ಕೆ ನಮ್ಮ ಬಳಿ ಸಾಕ್ಷಿ ಇದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

    Advertisement

    ಈ ಬಗ್ಗೆ ಕಾಂಗ್ರೆಸ್‌ ಪಕ್ಷದ ಕಾನೂನು ಸಮ್ಮೇಳನದಲ್ಲಿ ಮಾತನಾಡಿದ ಅವರು, ಕಳೆದ 2024ರ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

    ಚುನಾವಣಾ ಆಯೋಗವು ಇನ್ನು ಮುಂದೆ ಭಾರತದಲ್ಲಿ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ.

    ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆಸಬಹುದು. ಅದರಂತೆ ಕಳೆದ ಲೋಕಸಭಾ ಚುನಾವಣೆಯಲ್ಲೂ ಅಕ್ರಮ ನಡೆದಿದೆ. ಆರೋಪಗಳನ್ನು ಸಾಬೀತುಪಡಿಸಲು ನಮ್ಮ ಪಕ್ಷವು ಈಗ ದತ್ತಾಂಶ ಮತ್ತು ದಾಖಲೆಗಳನ್ನು ಹೊಂದಿದೆ ಎಂದು ಹೇಳಿದರು.

    ಅಕ್ರಮ ನಡೆದಿರುವ ಬಗ್ಗೆ ನಾವು ಸಾಬೀತುಪಡಿಸಿದ್ದೇವೆ. ಒಂದು ಲೋಕಸಭಾ ಕ್ಷೇತ್ರದಲ್ಲಿ ಪಕ್ಷವು ಮತದಾರರ ಪಟ್ಟಿಯನ್ನು ಪರಿಶೀಲಿಸಿದಾಗ 6.5 ಲಕ್ಷ ಮತದಾರರಲ್ಲಿ 1.5 ಲಕ್ಷ ಮತದಾರರು ನಕಲಿ ಎಂದು ಕಂಡುಬಂದಿದೆ ಎಂದು ಬಹಿರಂಗಪಡಿಸಿದ್ದಾರೆ.

    ಒಂದು ಲೋಕಸಭಾ ಕ್ಷೇತ್ರದಲ್ಲಿ ನಾವು ಮತದಾರರ ಪಟ್ಟಿಯನ್ನು ಪರಿಶೀಲಿಸಿದ್ದೇವೆ. ಅದರಲ್ಲಿ 1.5 ಲಕ್ಷ ಮತದಾರರು ನಕಲಿ ಎಂದು ನಮಗೆ ಕಂಡುಬಂದಿದೆ ಎಂದು ಆರೋಪಿಸಿದ್ದಾರೆ.

    SRF ನೇಮಕಾತಿ 2025: ಧಾರವಾಡ ಕೃಷಿ ವಿಜ್ಞಾನ ವಿವಿಯಲ್ಲಿ ಆಗಸ್ಟ್ 12ರಂದು ನೇರ ಸಂದರ್ಶನ

    ಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading