Sunday, August 30, 2026
spot_img
More
    spot_img
    HomeLatest newsಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರಿಗೆ ಶಾಕ್:‌ ರಜೆ ಹಾಗೂ ವಾರದ ರಜೆ ರದ್ದು

    ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರಿಗೆ ಶಾಕ್:‌ ರಜೆ ಹಾಗೂ ವಾರದ ರಜೆ ರದ್ದು

    ಬೆಂಗಳೂರು: ಮುಷ್ಕರಕ್ಕೆ ಮುಂದಾರ ರಾಜ್ಯದ ಸಾರಿಗೆ ನೌಕರರಿಗೆ ಬಿಗ್‌ ಶಾಕ್‌ ಎದುರಾಗಿದ್ದು, ರಜೆ ರದ್ದುಗೊಳಿಸಲು ಸೂಚನೆ ನೀಡಲಾಗಿದೆ.

    Advertisement

    ವಿವಿಧ ಬೇಡಿಕೆಗಳಿಗೆ ಆಗ್ರಹಿಸಿದ ನಾಳೆಯಿಂದ ರಾಜ್ಯದಲ್ಲಿ ಸಾರಿಗೆ ನೌಕರರು ಮುಷ್ಕರ ನಡೆಸಲಿದ್ದು, ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ.

    ಇನ್ನು ಮುಷ್ಕರಕ್ಕೆ ಮುಂದಾದ ರಾಜ್ಯದ ಸಾರಿಗೆ ನೌಕರರಿಗೆ ಬಿಗ್‌ ಶಾಕ್‌ ಎದುರಾಗಿದ್ದು, ರಜೆ ರದ್ದುಗೊಳಿಸಲು ಸೂಚನೆ ನೀಡಲಾಗಿದೆ. ಅಗತ್ಯಬಿದ್ದರೆ ವೀಕ್ಲಿ ಆಫ್‌ ಕೂಡ ರದ್ದು ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

    ವೇತನ ಹೆಚ್ಚಳ ಹಾಗೂ ವೇತನ ಹೆಚ್ಚಳ ಹಿಂಬಾಕಿ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಾರಿಗೆ ನೌಕರರು ನಾಳೆಯಿಂದ ಮುಷ್ಕರಕ್ಕೆ ಕರೆ ನೀಡಿದ್ದು, ಬೆಳಿಗ್ಗೆ 6 ಗಂಟೆಯಿಂದಲೇ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನೌಕರರು ಸಜ್ಜಾಗಿದ್ದು, ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ 4 ನಿಗಮಗಳಿಂದ ಒಟ್ಟು 23 ಸಾವಿರ ಬಸ್‌ಗಳು ರಸ್ತೆಗಿಳಿಯುವುದು ಅನುಮಾನವಾಗಿದೆ.

    ನಾಳೆಯಿಂದ ಸಾರಿಗೆ ನೌಕರರು ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಲಿದ್ದು, ಅನಿರ್ದಿಷ್ಟಾವಧಿ ಮುಷ್ಕರದ ಭವಿಷ್ಯ ನಿರ್ಧಾರವಾಗಲಿದೆ.

    ,ಪ್ರಜ್ವಲ್‌ ರೇವಣ್ಣ ಜೀವಾವಧಿ ಶಿಕ್ಷೆ; ಸಿಟಿ ರವಿ, ಅಶೋಕ್‌ ಮಾತನಾಡಿ ಎಂದು ಕುಟುಕಿದ ಡಿಕೆಶಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading