Tuesday, September 1, 2026
spot_img
More
    spot_img
    HomeSportsNational Games 2025: ಪದಕಪಟ್ಟಿಯಲ್ಲಿ ಕೇರಳ 7, ತಮಿಳುನಾಡು 4, ಕರ್ನಾಟಕ ಎಷ್ಟನೇ ಸ್ಥಾನದಲ್ಲಿದೆ?

    National Games 2025: ಪದಕಪಟ್ಟಿಯಲ್ಲಿ ಕೇರಳ 7, ತಮಿಳುನಾಡು 4, ಕರ್ನಾಟಕ ಎಷ್ಟನೇ ಸ್ಥಾನದಲ್ಲಿದೆ?

    ಉತ್ತರಾಖಂಡ: ಕಳೆದ ಜನವರಿ 26ರಂದು ಗಣರಾಜ್ಯೋತ್ಸವ ದಿನದಂದು ನ್ಯಾಷನಲ್‌ ಗೇಮ್ಸ್‌ ಆರಂಭವಾಗಿದ್ದು, ಫೆಬ್ರವರಿ 14ರವರೆಗೂ ನಡೆಯಲಿದೆ.

    Advertisement

    28 ರಾಜ್ಯಗಳು, 8 ಕೇಂದ್ರಾಡಳಿತ ಪ್ರದೇಶಗಳು, ಸರ್ವಿಸ್‌ ಸ್ಪೋರ್ಟ್ಸ್ ಕಂಟ್ರೋಲ್‌ ಬೋರ್ಡ್‌ನ ಕ್ರೀಡಾಪಟುಗಳು 32 ವಿವಿಧ ಕ್ರೀಡೆಗಳಲ್ಲಿ ಪದಕಕ್ಕಾಗಿ ಪೈಪೋಟಿ ನಡೆಸುತ್ತಿದ್ದಾರೆ.

    ಇನ್ನು ನಿನ್ನೆ (ಫೆಬ್ರವರಿ 4) ಅಂತ್ಯಕ್ಕೆ ನ್ಯಾಷನಲ್‌ ಗೇಮ್ಸ್‌ನ ಪದಕ ಪಟ್ಟಿಯಲ್ಲಿ ಕರ್ನಾಟಕ ಅಗ್ರಸ್ಥಾನದಲ್ಲಿದ್ದು, 28 ಚಿನ್ನ, 12 ಬೆಳ್ಳಿ ಹಾಗೂ 13 ಕಂಚಿನ ಪದಕಗಳನ್ನು ಗೆದ್ದು ಒಟ್ಟು 53 ಪದಕಗಳನ್ನು ತನ್ನದಾಗಿಸಿಕೊಂಡಿದೆ. ಇನ್ನುಳಿದಂತೆ ಸರ್ವಿಸ್‌ ಸ್ಪೋರ್ಟ್ಸ್‌ ಕಂಟ್ರೋಲ್‌ ಬೋರ್ಡ್‌ 21 ಚಿನ್ನ, 10 ಬೆಳ್ಳಿ, 9 ಕಂಚು ಗೆದ್ದು ಒಟ್ಟು 40 ಪದಕ ಪಡೆದು ಎರಡನೇ ಸ್ಥಾನದಲ್ಲಿದ್ದರೆ, 16 ಚಿನ್ನ, 33 ಬೆಳ್ಳಿ ಹಾಗೂ 27 ಕಂಚಿನ ಪದಕಗಳನ್ನು ಗೆದ್ದು ಒಟ್ಟು 76 ಪದಕಗಳನ್ನು ತನ್ನದಾಗಿಸಿಕೊಂಡಿರುವ ಮಹಾರಾಷ್ಟ್ರ 3ನೇ ಸ್ಥಾನದಲ್ಲಿದೆ. ಇನ್ನು ತಮಿಳುನಾಡು ನಾಲ್ಕನೇ ಸ್ಥಾನದಲ್ಲಿದ್ದರೆ, ಕೇರಳ ಏಳನೇ ಸ್ಥಾನದಲ್ಲಿದೆ.

    ಕೇವಲ ಒಂದೇ ಒಂದು ಕಂಚಿನ ಪಂದವನ್ನು ಗೆದ್ದಿರುವ ಮಿಜೋರಾಂ ಕೊನೆಯ ಸ್ಥಾನದಲ್ಲಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading