Tuesday, November 3, 2026
spot_img
More
    spot_img
    HomeLatest newsIPPB Recruitment 2025;ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ ಅರ್ಜಿ ಆಹ್ವಾನ

    IPPB Recruitment 2025;ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ ಅರ್ಜಿ ಆಹ್ವಾನ

    ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಸರ್ಕಲ್ ಬೇಸ್ಡ್ ಆಫೀಸರ್ (CBO) ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಮಾರ್ಚ್ 21, 2025 ರೊಳಗಾಗಿ ಐಪಿಪಿಬಿಯ ಅಧಿಕೃತ ವೆಬ್‌ಸೈಟ್ http://www.ippbonline.com ಗೆ ಭೇಟಿ ನೀಡಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವನ್ನು ಮೀರಿ ಅರ್ಜಿ ಸಲ್ಲಿಸುವ ಅವಕಾಶವಿರುವುದಿಲ್ಲ, ಆದ್ದರಿಂದ ಅಭ್ಯರ್ಥಿಗಳು ಸಮಯಕ್ಕೆ ಮುನ್ನವೇ ಅರ್ಜಿಯನ್ನು ಸಲ್ಲಿಸಲು ಸೂಚಿಸಲಾಗಿದೆ.ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

    ಉದ್ಯೋಗ ವಿವರಗಳು

    ಇಲಾಖೆ ಹೆಸರು ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB)

    ಹುದ್ದೆಗಳ ಹೆಸರು ಕಾರ್ಯನಿರ್ವಾಹಕ (Executive)

    ಒಟ್ಟು ಹುದ್ದೆಗಳು 51

    ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online)

    ಉದ್ಯೋಗ ಸ್ಥಳ – ಭಾರತಾದ್ಯಂತ

    ವಿದ್ಯಾರ್ಹತೆ

    IPPB ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.

    ವಯೋಮಿತಿ

    ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು,

    ಅರ್ಜಿ ಶುಲ್ಕ ಎಷ್ಟು?

    ಈ ನೇಮಕಾತಿಗೆ ಅರ್ಜಿ ಶುಲ್ಕವನ್ನು ಸಹ ನಿಗದಿಪಡಿಸಲಾಗಿದೆ. ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು 750 ರೂ. ಶುಲ್ಕವನ್ನು ಪಾವತಿಸಬೇಕಾಗುತ್ತದೆ, ಆದರೆ ಎಸ್‌ಸಿ, ಎಸ್‌ಟಿ ಮತ್ತು ಪಿಎಚ್ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು 150 ರೂ. ಮಾತ್ರ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈ ಶುಲ್ಕವನ್ನು ಆನ್‌ಲೈನ್ ಮೋಡ್ ಮೂಲಕ ಠೇವಣಿ ಮಾಡಬಹುದು.

    ಆಯ್ಕೆ ವಿಧಾನ

    ಮೆರಿಟ್ ಪಟ್ಟಿ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು

    ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 01-ಮಾರ್ಚ್-2025

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21-ಮಾರ್ಚ್-2025


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search