ಲಾಹೋರ್: ಇಲ್ಲಿನ ಗಡ್ಡಾಫಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು (ಮಾರ್ಚ್ 5) ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಎರಡನೇ ಸೆಮಿಫೈನಲ್ ನಡೆಯತ್ತಿದ್ದು, ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿವೆ.
ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಜಿಲೆಂಡ್ ಬ್ಯಾಟಿಂಗ್ ಆರಿಸಿಕೊಂಡಿದೆ. ಇನ್ನು ಈ ಪಂದ್ಯದಲ್ಲಿ ಜಯ ಸಾಧಿಸುವ ತಂಡ ಫೈನಲ್ ತಲುಪಲಿದ್ದು, ಭಾರತದ ಜೊತೆ ಸೆಣಸಾಡಲಿವೆ.
ದಕ್ಷಿಣ ಆಫ್ರಿಕಾ ಇನ್ನಿಂಗ್ಸ್: ರಯಾನ್ ರಿಕೆಲ್ಟನ್, ಟೆಂಬಾ ಬವುಮಾ(ನಾಯಕ), ರಾಸ್ಸೀ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್(ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಾಗಿಸೊ ರಬಾಡ, ಲುಂಗಿ ಎನ್‌ಗಿಡಿ
ನ್ಯೂಜಿಲೆಂಡ್ ಇನ್ನಿಂಗ್ಸ್: ವಿಲ್ ಯಂಗ್, ರಾಚಿನ್ ರವೀಂದ್ರ, ಕೇನ್ ವಿಲಿಯಮ್ಸನ್, ಡ್ಯಾರಿಲ್ ಮಿಚೆಲ್, ಟಾಮ್ ಲ್ಯಾಥಮ್(ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್(ನಾಯಕ), ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ವಿಲಿಯಂ ಒರೂರ್ಕ್
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


