Tuesday, November 3, 2026
spot_img
More
    spot_img
    HomeLatest newsಎಲ್ಲೆಡೆ ಹೆಚ್ಚಾಗುತ್ತಿರುವ ಹಕ್ಕಿಜ್ವರ ಮಾನವನಿಗೂ ಹರಡಲಿದೆಯಾ? ಆರೋಗ್ಯ ಸಚಿವ ಹೇಳಿದ್ದಿಷ್ಟು

    ಎಲ್ಲೆಡೆ ಹೆಚ್ಚಾಗುತ್ತಿರುವ ಹಕ್ಕಿಜ್ವರ ಮಾನವನಿಗೂ ಹರಡಲಿದೆಯಾ? ಆರೋಗ್ಯ ಸಚಿವ ಹೇಳಿದ್ದಿಷ್ಟು

    ಬೆಂಗಳೂರು: ಹಕ್ಕಿಜ್ವರದ ರೋಗ ಮನುಷ್ಯರಿಗೆ ಹರಡುವುದು ಅಪರೂಪವಾಗಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

    ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರ ಹಕ್ಕಿಜ್ವರ ಸಾಂಕ್ರಾಮಿಕ ರೋಗವಾದರೂ ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ. ಹಾಗಾಗಿ ಅನಗತ್ಯವಾಗಿ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ. ಹಕ್ಕಿಜ್ವರದ ಪ್ರಕರಣಗಳು ರಾಜ್ಯದಲ್ಲಿ ಅಲ್ಲಲ್ಲಿ ವರದಿಯಾಗುತ್ತಿರುವ ಹಿನ್ನಲೆಯಲ್ಲಿ ಕೆಲ ಎಚ್ಚರಿಕೆಗಳನ್ನು ವಹಿಸಬೇಕು ಎಂದು ಹೇಳಿದ್ದಾರೆ.

    ಮೊಟ್ಟೆ ಮತ್ತು ಮಾಂಸವನ್ನು ಸೇವಿಸುವಾಗ ಜನ ಎಚ್ಚರಿಕೆಗಳನ್ನು ಪಾಲಿಸಬೇಕು. ಮೊಟ್ಟೆ ಮತ್ತು ಮಾಂಸವನ್ನು 70 ಡಿಗ್ರಿ ಉಷ್ಟಾಂಶದಲ್ಲಿ ಬೇಯಿಸಿ ಸೇವಿಸಬೇಕು. ಸೋಂಕುಪೀಡಿತ ಕೋಳಿ ಫಾರಂ, ಮೃತ ಹಕ್ಕಿ ಅಥವಾ ಕೋಳಿಗಳ ಸಮೀಪಕ್ಕೆ ಹೋಗದೆ ಎಚ್ಚರಿಕೆ ವಹಿಸಬೇಕೆಂಬ ಸಲಹೆಯನ್ನು ಅವರು ಮಾಡಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search