Monday, November 2, 2026
spot_img
More
    spot_img
    HomeLatest newsಸ್ಥಳೀಯ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲಟ್‌ ಪೇಪರ್‌ ಬಳಸಿದರೆ ಬಿಜೆಪಿಯವರಿಗೇಕೆ ಆತಂಕ? ಅಜಯ್ ಸಿಂಗ್‌ ಪ್ರಶ್ನೆ

    ಸ್ಥಳೀಯ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲಟ್‌ ಪೇಪರ್‌ ಬಳಸಿದರೆ ಬಿಜೆಪಿಯವರಿಗೇಕೆ ಆತಂಕ? ಅಜಯ್ ಸಿಂಗ್‌ ಪ್ರಶ್ನೆ

    ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಮತಪತ್ರ ಬಳಕೆ ಮಾಡಿದರೆ ಬಿಜೆಪಿಯವರು ಏಕೆ ಆತಂಕ ಪಡಬೇಕು ಎಂದು ಶಾಸಕ ಅಜಯ್‍ಸಿಂಗ್ ಪ್ರಶ್ನಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವಿಎಂ ದುರ್ಬಳಕೆ ಬಗ್ಗೆ ಆರೋಪಗಳಿವೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮತಗಳ್ಳತನದ ಬಗ್ಗೆ ಹೋರಾಟ ಮಾಡುತ್ತಿದ್ದಾರೆ ಎಂದರು.

    ಬಿಜೆಪಿ ಬಹುಮತ ಗಳಿಸಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿಲ್ಲ. ಹಿಂಬಾಗಿಲ ಮೂಲಕವೇ ಅಧಿಕಾರಕ್ಕೆ ಬಂದಿದ್ದಾರೆ. ಯಡಿಯೂರಪ್ಪ ಅವರು ಬಹುಮತ ಗಳಿಸಿ ಮುಖ್ಯಮಂತ್ರಿಯಾಗಿರಲಿಲ್ಲ ಎಂದು ಹೇಳಿದರು.

    ಸಚಿವ ಸಂಪುಟದಲ್ಲಿ ಕೇಸ್ ವಾಪಸ್ ಪಡೆದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಚಿತ್ತಾಪುರ ಗೋ ಸಾಗಾಣಿಕೆ ಕೇಸ್ ವಾಪಸ್ ಪಡೆದಿರುವುದರ ಹಿಂದೆ ಓಲೈಕೆ ರಾಜಕಾರಣವಿಲ್ಲ. ವಿದ್ಯಾರ್ಥಿಗಳ ಮೇಲಿನ ಕೇಸ್ ಸೇರಿದಂತೆ ಹಲವು ಪ್ರಕರಣಗಳನ್ನು ಸಂಪುಟದಲ್ಲಿ ವಾಪಸ್ ಪಡೆಯಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಮರ್ಥಿಸಿಕೊಂಡರು.

    ಭಾರತಕ್ಕೆ ಎಂಟ್ರಿ ಕೊಟ್ಟ ಮೊದಲ ಟೆಸ್ಲಾ ಕಾರು: ‘ಮಾಡಲ್ ವೈ’ ಖರೀದಿಸಿದ ಮಹಾರಾಷ್ಟ್ರ ಸಚಿವರು!

    ಎಐ ಅಡ್ವೋಕೇಟ್‌ ಅಸಿಸ್ಟೆಂಟ್‌ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search