Sunday, November 1, 2026
spot_img
More
    spot_img
    HomeSportsಭಾರತ vs ಇಂಗ್ಲೆಂಡ್‌ ಪ್ರಥಮ ಏಕದಿನ: ಆಡುವ ಬಳಗದಿಂದ ಕೊಹ್ಲಿ ಔಟ್;‌ ರೋಹಿತ್‌ ಹೇಳಿದ್ದೇನು?

    ಭಾರತ vs ಇಂಗ್ಲೆಂಡ್‌ ಪ್ರಥಮ ಏಕದಿನ: ಆಡುವ ಬಳಗದಿಂದ ಕೊಹ್ಲಿ ಔಟ್;‌ ರೋಹಿತ್‌ ಹೇಳಿದ್ದೇನು?

    ನಾಗ್ಪುರ: ಇಲ್ಲಿನ ವಿದರ್ಭ ಕ್ರಿಕೆಟ್‌ ಅಸೋಸಿಯೇಷನ್‌ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್‌ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಟಾಸ್‌ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್‌ ಆರಿಸಿಕೊಂಡಿದೆ.

    ಇನ್ನು ಈ ಪಂದ್ಯದ ಆಡುವ ಬಳಗದಿಂದ ವಿರಾಟ್ ಕೊಹ್ಲಿ ಹೊರಗುಳಿದಿದ್ದು, ಮೊಣಕಾಲಿನ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ಹೊರಗುಳಿದಿದ್ದಾರೆ ಎಂದು ನಾಯಕ ರೋಹಿತ್‌ ಶರ್ಮಾ ತಿಳಿಸಿದ್ದಾರೆ. ಅಲ್ಲದೇ ಕಟಕ್‌ನಲ್ಲಿ ನಡೆಯಲಿರುವ ಎರಡನೇ ಏಕದಿನ ಪಂದ್ಯಕ್ಕೆ ಕೊಹ್ಲಿ ಚೇತರಿಸಿಕೊಂಡು ಲಭ್ಯರಾಗಲಿದ್ದಾರೆ ಎಂದೂ ಸಹ ನಾಯಕ ರೋಹಿತ್‌ ಸ್ಪಷ್ಟಪಡಿಸಿದರು.

    ಇನ್ನು ಈ ಪಂದ್ಯದ ಮೂಲಕ ಯಶಸ್ವಿ ಜೈಸ್ವಾಲ್‌ ಹಾಗೂ ಹರ್ಷಿತ್‌ ರಾಣಾ ಪದಾರ್ಪಣೆ ಮಾಡಿದ್ದಾರೆ.

    ಭಾರತದ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಶುಭಮನ್ ಗಿಲ್, ಕೆಎಲ್ ರಾಹುಲ್ (ವಿಕೆಟ್‌ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲದೀಪ್ ಯಾದವ್ ಮತ್ತು ಮೊಹಮ್ಮದ್ ಶಮಿ

    ಆಸ್ಟ್ರೇಲಿಯಾ ಆಡುವ ಬಳಗ: ಬೆನ್ ಡಕೆಟ್, ಫಿಲಿಪ್ ಸಾಲ್ಟ್ (ವಿಕೆಟ್‌ ಕೀಪರ್), ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಾಕೋಬ್ ಬೆಥೆಲ್, ಬ್ರೈಡನ್ ಕಾರ್ಸೆ, ಜೋಫ್ರಾ ಆರ್ಚರ್, ಆದಿಲ್ ರಶೀದ್ ಮತ್ತು ಸಾಕಿಬ್ ಮಹಮೂದ್


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search