Friday, August 7, 2026
spot_img
More
    spot_img
    HomeLatest newsಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ದರ ಎಷ್ಟಿದೆ ನೋಡಿ

    ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ದರ ಎಷ್ಟಿದೆ ನೋಡಿ

    ಇಂದು, ಆಗಸ್ಟ್ 6, ಬುಧವಾರದಂದು ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಏರಿಕೆ ಕಂಡುಬಂದಿದೆ. ಕಳೆದ ಎರಡು ದಿನಗಳಿಂದ ₹80ಕ್ಕೂ ಹೆಚ್ಚು ಹೆಚ್ಚಳವಾಗಿದ್ದ ಚಿನ್ನದ ಬೆಲೆ ಇಂದು ಮತ್ತೊಮ್ಮೆ ₹10ರಷ್ಟು ಏರಿದೆ. ಬೆಳ್ಳಿ ಬೆಲೆಯೂ ಪ್ರತಿ ಗ್ರಾಂಗೆ ₹1ರಷ್ಟು ಹೆಚ್ಚಳ ಕಂಡಿದೆ. ವಿದೇಶಗಳಲ್ಲೂ ಚಿನ್ನದ ಬೆಲೆ ಹೆಚ್ಚಾಗಿರುವುದು ಇದಕ್ಕೆ ಒಂದು ಕಾರಣವಾಗಿದೆ.ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 93,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,02,330 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 93,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,600 ರುಪಾಯಿಯಲ್ಲಿ ಇದೆ.

    Advertisement

    ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

    ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 6ಕ್ಕೆ)

    22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 93,800 ರೂ

    24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,330 ರೂ

    18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 76,750 ರೂ

    ಬೆಳ್ಳಿ ಬೆಲೆ 10 ಗ್ರಾಂಗೆ: 1,160 ರೂ

    ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

    22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 93,800 ರೂ

    24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,330 ರೂ

    ಬೆಳ್ಳಿ ಬೆಲೆ 10 ಗ್ರಾಂಗೆ: 1,160 ರೂ

    ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

    ಬೆಂಗಳೂರು: 93,800 ರೂ

    ಚೆನ್ನೈ: 93,800 ರೂ

    ಮುಂಬೈ: 93,800 ರೂ

    ದೆಹಲಿ: 93,950 ರೂ

    ಕೋಲ್ಕತಾ: 93,800 ರೂ

    ಕೇರಳ: 93,800 ರೂ

    ಅಹ್ಮದಾಬಾದ್: 93,850 ರೂ

    ಜೈಪುರ್: 93,950 ರೂ

    ಲಕ್ನೋ: 93,950 ರೂ

    ಭುವನೇಶ್ವರ್: 93,800 ರೂ

    ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

    ಬೆಂಗಳೂರು: 11,600 ರೂ

    ಚೆನ್ನೈ: 12,600 ರೂ

    ಮುಂಬೈ: 11,600 ರೂ

    ದೆಹಲಿ: 11,600 ರೂ

    ಕೋಲ್ಕತಾ: 11,600 ರೂ

    ಕೇರಳ: 12,600 ರೂ

    ಅಹ್ಮದಾಬಾದ್: 11,600 ರೂ

    ಜೈಪುರ್: 11,600 ರೂ

    ಲಕ್ನೋ: 11,600 ರೂ

    ಭುವನೇಶ್ವರ್: 12,600 ರೂ

    ಪುಣೆ: 11,600

    ಚಿನ್ನ ಮತ್ತು ಬೆಳ್ಳಿ ಬೆಲೆಗಳು ನಗರದಿಂದ ನಗರಕ್ಕೆ ಸ್ವಲ್ಪ ಭಿನ್ನವಾಗಿರಬಹುದು. ಹಾಗಾಗಿ, ನಿಮ್ಮ ಪ್ರದೇಶದ ನಿಖರವಾದ ಬೆಲೆಯನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ಆಭರಣ ಅಂಗಡಿಗಳನ್ನು ಅಥವಾ ಸಂಬಂಧಪಟ್ಟ ವೆಬ್‌ಸೈಟ್‌ಗಳನ್ನು ಸಂಪರ್ಕಿಸುವುದು ಉತ್ತಮ

    ಲಾಲ್‌ಬಾಗ್ ಫಲಪುಷ್ಪ ಮೇಳ ಆಗಸ್ಟ್ 7ರಿಂದ ಆರಂಭ: ಟಿಕೆಟ್ ದರ ಹಾಗೂ ಮುಂಗಡ ಬುಕ್ಕಿಂಗ್ ವಿವರಗಳು ಇಲ್ಲಿದೆ!




    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading