Monday, August 10, 2026
spot_img
More
    spot_img
    HomeStateKarnataka Budget 2025: ಸಿದ್ದರಾಮಯ್ಯ ಗಾಲಿ ಕುರ್ಚಿ ತಳ್ಳಿಕೊಂಡು ಬಂದ ಸಂತೋಷ್ ಲಾಡ್

    Karnataka Budget 2025: ಸಿದ್ದರಾಮಯ್ಯ ಗಾಲಿ ಕುರ್ಚಿ ತಳ್ಳಿಕೊಂಡು ಬಂದ ಸಂತೋಷ್ ಲಾಡ್

    ಬೆಂಗಳೂರು: ಇಂದು ( ಮಾರ್ಚ್ 7 ) 2025 – 26ನೇ ಸಾಲಿನ ರಾಜ್ಯ ಬಜೆಟ್ ಮಂಡನೆಯಾಗಿದೆ. 4,09,549 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ 16ನೇ ಬಾರಿಗೆ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆದಿದ್ದಾರೆ.

    Advertisement

    ಕಾಲು ನೋವಿನಿಂದ ಬಳಲುತ್ತಿರುವ ಸಿದ್ದರಾಮಯ್ಯ ಗಾಲಿ ಕುರ್ಚಿಯಲ್ಲಿ ವಿಧಾನಸಭೆಗೆ ಆಗಮಿಸಿದ್ದರು. ಈ ವೇಳೆ ಸಚಿವ ಸಂತೋಸ್ ಲಾಡ್ ಸಿದ್ದರಾಮಯ್ಯನವರ ಗಾಲಿ ಕುರ್ಚಿಯನ್ನು ತಳ್ಳಿಕೊಂಡು ಬಂದಿದ್ದಾರೆ. ಇನ್ನು ಜಮೀರ್ ಅಹ್ಮದ್ ಖಾನ್ ಬಜೆಟ್ ಬ್ಯಾಗ್ ಹಿಡಿದು ಜತೆಗೆ ಹೆಜ್ಜೆ ಹಾಕಿದ್ದಾರೆ. ಸಚಿವರಾದ ಮಹದೇವಪ್ಪ ಹಾಗೂ ದಿನೇಶ್ ಗುಂಡೂರಾವ್ ಸಹ ಜತೆಯಲ್ಲಿದ್ದರು.

    ಇನ್ನು ಸಿದ್ದರಾಮಯ್ಯ ಕಾಲುನೋವಿನ ಕಾರಣ ಈ ಬಾರಿ ಕುಳಿತುಕೊಂಡೇ ಬಜೆಟ್ ಮಂಡಿಸಿದ್ದು, 3 ಗಂಟೆ 30 ನಿಮಿಷಗಳ ಕಾಲ ಆಯವ್ಯಯ ಪಟ್ಟಿಯನ್ನು ಓದಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading