Monday, August 3, 2026
spot_img
More
    spot_img
    HomeCrimeಮಂಡ್ಯ: ದೇವಸ್ಥಾನದಲ್ಲಿ ಕಳ್ಳತನ ಮಾಡಿ ಅನ್ಯಧರ್ಮದ ಚಿಹ್ನೆ ಬರೆದು ಪರಾರಯಾದ ಕಿಡಿಗೇಡಿಗಳು

    ಮಂಡ್ಯ: ದೇವಸ್ಥಾನದಲ್ಲಿ ಕಳ್ಳತನ ಮಾಡಿ ಅನ್ಯಧರ್ಮದ ಚಿಹ್ನೆ ಬರೆದು ಪರಾರಯಾದ ಕಿಡಿಗೇಡಿಗಳು

    ಮಂಡ್ಯ: ದೇವಸ್ಥಾನದಲ್ಲಿ ಕಳ್ಳತನ ಮಾಡಿದ ಬಳಿಕ ಗೋಡೆಯ ಮೇಲೆ ಅನ್ಯಧರ್ಮದ ಚಿಹ್ನೆ ಬರೆದು ಕಳ್ಳರು ಪರಾರಿಯಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಚಿಕ್ಕಮಾಳಿಗೆ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.

    Advertisement

    ಗ್ರಾಮದ ಏಳೂರಮ್ಮ ದೇವಸ್ಥಾನಕ್ಕೆ ನುಗ್ಗಿರುವ ಕಳ್ಳರು ಮಂಗಳಾರತಿ ತಟ್ಟೆಯಲ್ಲಿದ್ದ ಚಿಲ್ಲರೆ ಕಾಸನ್ನು ಕದ್ದಿದ್ದಾರೆ. ಬಳಿಕ ದೇವಸ್ಥಾನದ ಗೋಡೆ ಮೇಲೆ 786 ಸಂಖ್ಯೆ ಹಾಗೂ ಅನ್ಯಧರ್ಮದ ಚಿಹ್ನೆ ಬರೆದು ಪರಾರಿಯಾಗಿದ್ದಾರೆ.

    ಘಟನಾ ಸ್ಥಳಕ್ಕೆ ಮಳವಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಕಳ್ಳರ ಪತ್ತೆಗಾಗಿ ಬಲೆ ಬೀಸಿದ್ದಾರೆ.

    ರಾಜ್ಯದ ಈ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಬರೋಬ್ಬರಿ 100250 ಕಳ್ಳ ಮತ ಹಾಕಿಸಿದೆ; ದಾಖಲೆ ಬಿಚ್ಚಿಟ್ಟ ರಾಹುಲ್‌ ಗಾಂಧಿ

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading