Monday, July 6, 2026
spot_img
More
    spot_img
    HomeDelhi Assembly Election 2025Breaking: ಜೈಲುವಾಸಿಯಾಗಿದ್ದ ಆಪ್‌ನ ಸತ್ಯೇಂದ್ರ ಜೈನ್‌ಗೆ ತೀವ್ರ ಮುಖಭಂಗ; ಭಾರೀ ಅಂತರದ ಸೋಲು

    Breaking: ಜೈಲುವಾಸಿಯಾಗಿದ್ದ ಆಪ್‌ನ ಸತ್ಯೇಂದ್ರ ಜೈನ್‌ಗೆ ತೀವ್ರ ಮುಖಭಂಗ; ಭಾರೀ ಅಂತರದ ಸೋಲು

    ನವದೆಹಲಿ: ಇಂದು (ಫೆಬ್ರವರಿ 8) ದೆಹಲಿ ವಿಧಾನಸಭಾ ಚುನಾವಣೆಯ ಮತಎಣಿಕೆ ನಡೆಯುತ್ತಿದ್ದು, ಬಿಜೆಪಿ ಸ್ಪಷ್ಟ ಬಹುಮತ ಪಡೆದುಕೊಂಡು ಪ್ರಚಂಡ ಗೆಲುವು ಸಾಧಿಸುವತ್ತ ದಾಪುಗಾಲು ಇಟ್ಟಿದೆ.

    Advertisement

    ಇನ್ನು ಆಮ್‌ ಆದ್ಮಿ ಪಾರ್ಟಿಯ ಅರವಿಂದ್‌ ಕೇಜ್ರಿವಾಲ್‌ ಹಾಗೂ ಮನೀಶ್‌ ಸಿಸೊಡಿಯಾ ರೀತಿಯ ಬಲಿಷ್ಠ ನಾಯಕರೇ ಸೋಲನ್ನು ಅನುಭವಿಸಿದ್ದು, ಮನಿಲಾಂಡರಿಂಗ್‌ ಪ್ರಕರಣದಲ್ಲಿ ಸುದೀರ್ಘ ಕಾಲ ಜೈಲುವಾಸಿಯಾಗಿದ್ದ ಆಪ್‌ನ ಸತ್ಯೇಂದ್ರ ಜೈನ್‌ ಸಹ ಸೋಲನ್ನು ಅನುಭವಿಸಿದ್ದಾರೆ.

    ಹೌದು, ಶಕುರ್‌ ಬಸ್ತಿ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದ ಸತ್ಯೇಂದ್ರ ಜೈನ್‌ ಬಿಜೆಪಿಯ ಕರ್ನೈಲ್‌ ಸಿಂಗ್‌ ವಿರುದ್ಧ ಸುಮಾರು 20 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದಿಂದ ಸೋಲುಂಡು ತೀವ್ರ ಮುಖಭಂಗ ಅನುಭವಿಸಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    ಬೆಂಗಳೂರು: ಡೇ ಕೇರ್‌ನಲ್ಲಿ ಮಕ್ಕಳಿಗೆ ಹಿಂಸೆ, ಐವರು ಮಹಿಳೆಯರ ವಿರುದ್ಧ ಎಫ್‌ಐಆರ್

    ಕ್ಯಾಪ್‌ಜೆಮಿನಿ ಕ್ಯಾಂಪಸ್‌ನ ಡೇ ಕೇರ್‌ನಲ್ಲಿ ಪುಟ್ಟ ಮಕ್ಕಳಿಗೆ ಹಿಂಸೆ ನೀಡಿದ ಆರೋಪದ ವಿಡಿಯೊ ವೈರಲ್; ಐವರು ಮಹಿಳಾ ಆರೈಕೆದಾರರ ವಿರುದ್ಧ ಪ್ರಕರಣ ದಾಖಲು.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading