Thursday, March 26, 2026
spot_img
More
    spot_img
    HomeEntertainmentCCL 2025: ಸಿಕ್ಸ್‌ ಮೇಲೆ ಸಿಕ್ಸ್.. ತೆಲುಗು ವಾರಿಯರ್ಸ್‌ ಮೇಲೆ ಡಾರ್ಲಿಂಗ್‌ ಕೃಷ್ಣ ಅಬ್ಬರ; 26...

    CCL 2025: ಸಿಕ್ಸ್‌ ಮೇಲೆ ಸಿಕ್ಸ್.. ತೆಲುಗು ವಾರಿಯರ್ಸ್‌ ಮೇಲೆ ಡಾರ್ಲಿಂಗ್‌ ಕೃಷ್ಣ ಅಬ್ಬರ; 26 ಎಸೆತಗಳಲ್ಲಿ ಅರ್ಧಶತಕ

    ಇಲ್ಲಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸೆಲೆಬ್ರಿಟಿ ಕ್ರಿಕೆಟ್‌ ಲೀಗ್‌ 2025 ಎರಡನೇ ಲೀಗ್‌ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ಹಾಗೂ ತೆಲುಗು ವಾರಿಯರ್ಸ್‌ ತಂಡಗಳು ಮುಖಾಮುಖಿಯಾಗಿವೆ.

    ಕರ್ನಾಟಕ ಬುಲ್ಡೋಜರ್ಸ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದು, ಡಾರ್ಲಿಂಗ್‌ ಕೃಷ್ಣ 26 ಎಸೆತಗಳಲ್ಲಿ 52 ರನ್‌ ಬಾರಿಸಿ ಅರ್ಧಶತಕ ಪೂರೈಸಿದ್ದಾರೆ. ಡಾರ್ಲಿಂಗ್‌ ಕೃಷ್ಣ 4 ಸಿಕ್ಸರ್‌ ಸಹಿತ ಈ ಅರ್ಧಶತಕ ಬಾರಿಸಿದ್ದಾರೆ.

    10 ಓವರ್‌ಗಳ ಈ ಪಂದ್ಯದಲ್ಲಿ 8 ಓವರ್‌ಗಳಿಗೆ ಕರ್ನಾಟಕ ಬುಲ್ಡೋಜರ್ಸ್‌ 3 ವಿಕೆಟ್‌ ನಷ್ಟಕ್ಕೆ 86 ರನ್‌ ಬಾರಿಸಿದ್ದು, ಒಟ್ಟು ಎಷ್ಟು ರನ್‌ ಬಾರಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಬ್ರೇಕಿಂಗ್ರಾ! ಮನವಮಿ ಹಬ್ಬಕ್ಕೆ ಮಾರುಕಟ್ಟೆ ಬಂದ್ ಆಗುತ್ತಾ? ಹೂಡಿಕೆದಾರರಿಗೆ ಕ್ಲಿಯರ್ ಮಾಹಿತಿ!

    “ಸ್ಟಾಕ್ ಮಾರ್ಕೆಟ್ ಹಾಲಿಡೇ 2026” ಇದೀಗ ಹೂಡಿಕೆದಾರರಲ್ಲಿ ದೊಡ್ಡ ಗೊಂದಲ ಮೂಡಿಸಿದೆ. ರಾಮನವಮಿ ಹಬ್ಬದ ಹಿನ್ನೆಲೆಯಲ್ಲಿ ಗುರುವಾರ ಅಥವಾ ಶುಕ್ರವಾರ ಷೇರು ಮಾರುಕಟ್ಟೆ ಬಂದ್ ಆಗುತ್ತದೆಯಾ? ಎಂಬ ಪ್ರಶ್ನೆ ಟ್ರೇಡರ್‌ಗಳ ನಡುವೆ ಭಾರೀ...

    ಬ್ರೇಕಿಂಗ್! ಮಾರುಕಟ್ಟೆ ರಾಕೆಟ್—ಸೆನ್ಸೆಕ್ಸ್ 1300 ಪಾಯಿಂಟ್ ಜಿಗಿತ! ರೂಪಾಯಿ ಕುಸಿತ, ಚಿನ್ನ ಏರಿಕೆ… ಏನಿದು ಮಿಶ್ರ ಸಿಗ್ನಲ್?

    “ಸ್ಟಾಕ್ ಮಾರ್ಕೆಟ್ 24 ಮಾರ್ಚ್ 2026” ಹೂಡಿಕೆದಾರರಿಗೆ ಒಂದೇ ದಿನದಲ್ಲಿ ರೋಲರ್ ಕೋಸ್ಟರ್ ಅನುಭವ ನೀಡಿದೆ! ಒಂದೆಡೆ ಷೇರು ಮಾರುಕಟ್ಟೆ ಭರ್ಜರಿ ಏರಿಕೆ ಕಂಡಿದ್ದರೆ, ಇನ್ನೊಂದೆಡೆ ರೂಪಾಯಿ ಕುಸಿತ ಮತ್ತು ಚಿನ್ನದ ಬೆಲೆ...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading