Tuesday, March 24, 2026
spot_img
More
    spot_img
    HomeStateಚುನಾವಣೆ ವ್ಯವಸ್ಥೆಯನ್ನೇ ಬುಡಮೇಲು ಮಾಡಿದ್ದ ದ್ರೋಹಿ ಅರವಿಂದ್‌ ಕೇಜ್ರಿವಾಲ್:‌ ಗೋವಿಂದ ಕಾರಜೋಳ ಕಿಡಿ

    ಚುನಾವಣೆ ವ್ಯವಸ್ಥೆಯನ್ನೇ ಬುಡಮೇಲು ಮಾಡಿದ್ದ ದ್ರೋಹಿ ಅರವಿಂದ್‌ ಕೇಜ್ರಿವಾಲ್:‌ ಗೋವಿಂದ ಕಾರಜೋಳ ಕಿಡಿ

    ವಿಜಯಪುರ: ಉಚಿತ ಯೋಜನೆ, ಸುಳ್ಳು ಆಶ್ವಾಸನೆಗಳ ಮೂಲಕ ಅರವಿಂದ್‌ ಕೇಜ್ರಿವಾಲ್‌ ಚುನಾವಣಾ ವ್ಯವಸ್ಥೆ ಬುಡಮೇಲು ಮಾಡಿದ್ದ ದ್ರೋಹಿ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಕಿಡಿಕಾರಿದ್ದಾರೆ.

    ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಎಎಪಿ ಸೋಲಿನ ರುಚಿ ಕಂಡಿದ್ದು, ಬರೋಬ್ಬರಿ 26 ವರ್ಷಗಳ ಬಳಿಕ ಬಿಜೆಪಿ ದೆಹಲಿ ಆಡಳಿತ ಚುಕ್ಕಾಣಿ ಹಿಡಿಯುತ್ತಿದೆ.

    ದೆಹಲಿ ಚುನಾವಣಾ ಫಲಿತಾಂಶದ ಕುರಿತು ವಿಜಯಪುರದಲ್ಲಿ ಮಾತನಾಡಿದ ಸಂಸದ ಗೋವಿಂದ ಕಾರಜೋಳ ಅವರು, ಉಚಿತ ಯೋಜನೆ, ಸುಳ್ಳು ಆಶ್ವಾಸನೆಗಳ ಮೂಲಕ ಬಡ ಜನರ ವೋಟು ಕದ್ದು, ಚುನಾವಣೆ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದ್ದ ದ್ರೋಹಿ ಅರವಿಂದ್‌ ಕೇಜ್ರಿವಾಲ್‌ಗೆ ದೆಹಲಿ ಮತದಾರರು ತಕ್ಕಶಾಸ್ತಿ ಮಾಡಿದ್ದಾರೆ. ಹೀನಾಯ ಸೋಲು ಉಣಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    10 ವರ್ಷಗಳ ಕಾಲ ಕೇಜ್ರಿವಾಲ್‌ ಅವರು ದೆಹಲಿಯಲ್ಲಿ ದುರಾಡಳಿತ ನಡೆಸಿದ್ದರು. ಜೈಲಿಗೆ ಹೋದರೂ ಲಜ್ಜೆಗಟ್ಟು ಆಡಳಿತ ನಡೆಸಿದ್ದ ಸಂವಿಧಾನ ದ್ರೋಹಿ ಎಂದು ಕಿಡಿಕಾರಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಬ್ರೇಕಿಂಗ್! ರೂಪಾಯಿ ಕುಸಿತ—ಮೊದಲ ಬಾರಿಗೆ ₹93 ದಾಟಿದ ಡಾಲರ್, ಆರ್ಥಿಕತೆಗೆ ಶಾಕ್!

    “ರೂಪಾಯಿ ಕುಸಿತ 93” ಇದೀಗ ದೇಶದ ಆರ್ಥಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪಶ್ಚಿಮ ಏಷ್ಯಾದ ಉದ್ವಿಗ್ನತೆ ಹೆಚ್ಚಾಗುತ್ತಿರುವ ಹಿನ್ನೆಲೆ, ಭಾರತೀಯ ರೂಪಾಯಿ ಇತಿಹಾಸದಲ್ಲೇ ಮೊದಲ ಬಾರಿಗೆ ಡಾಲರ್ ಎದುರು ₹93 ಗಡಿ...

    ತೆಲಂಗಾಣ ಬಜೆಟ್ 2026: ಆರೋಗ್ಯ ಕ್ಷೇತ್ರಕ್ಕೆ ಭಾರೀ ಉತ್ತೇಜನ—₹1286 ಕೋಟಿ ಹೆಚ್ಚಳ!

    “ತೆಲಂಗಾಣ ಆರೋಗ್ಯ ಬಜೆಟ್ 2026” ಈಗ ರಾಜ್ಯ ರಾಜಕೀಯ ಹಾಗೂ ಸಾರ್ವಜನಿಕರಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಆರೋಗ್ಯ ಸೇವೆಗಳನ್ನು ಬಲಪಡಿಸಲು ಸರ್ಕಾರ ದೊಡ್ಡ ಮಟ್ಟದ ಹೂಡಿಕೆ ಮಾಡಿದ್ದು, ಹೆಚ್ಚುವರಿ ₹1286 ಕೋಟಿ ಅನುದಾನ...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading