Sunday, November 1, 2026
spot_img
More
    spot_img
    HomeTop Storyನಾಳೆಯಿಂದ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

    ನಾಳೆಯಿಂದ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

    ಮೈಸೂರು: ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಕುಂಭಮೇಳ ನಡೆಯಲಿದೆ.

    ಮೂರು ವರ್ಷಕ್ಕೊಮ್ಮೆ ಟಿ.ನರಸೀಪುರದ ತಿರುಮಕೂಡಲಿನಲ್ಲಿ ಕುಂಭಮೇಳ ನಡೆಯಲಿದ್ದು, ನಾಳೆ ಸಚಿವ ಎಚ್.ಸಿ.ಮಹದೇವಪ್ಪ ಅವರು ಕುಂಭಮೇಳಕ್ಕೆ ಚಾಲನೆ ನೀಡಲಿದ್ದಾರೆ. ಈ ವೇಳೆ ಆದಿಚುಂಚನಗಿರಿ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.

    ಪವಿತ್ರ ನದಿಗಳಾದ ಕಾವೇರಿ, ಕಪಿನಾ ಹಾಗೂ ಸ್ಪಟಿಕ ಸರೋವರ ಸಂಗಮವಾದ ತ್ರಿವೇಣಿ ಸಂಗಮ ಕ್ಷೇತ್ರದಲ್ಲಿ ಮಾಘಮಾಸದ ಪುಣ್ಯಸ್ನಾನಕ್ಕೆ ರಾಜ್ಯ ಮಾತ್ರವಲ್ಲದೇ ಬೇರೆ ಬೇರೆ ರಾಜ್ಯಗಳಿಂದ ಲಕ್ಷಾಂತರ ಜನರು ಆಗಮಿಸುತ್ತಾರೆ. ಕುಂಭಮೇಳಕ್ಕೆ ಲಕ್ಷಾಂತರ ಜನರು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಮೂಲಭೂತ ಸೌಕರ್ಯ ಸೇರಿದಂತೆ ಹಲವು ವ್ಯವಸ್ಥೆಗಳನ್ನು ಮಾಡಲಾಗಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search