ದುಬೈ: ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಜಿಲೆಂಡ್ ಬ್ಯಾಟಿಂಗ್ ಆರಿಸಿಕೊಂಡಿದೆ. ಮತ್ತೊಮ್ಮೆ ಟಾಸ್ ಸೋತ ಭಾರತ ಸತತ 14 ಬಾರಿ ಏಕದಿನ ಟಾಸ್ ಸೋತ ಕೆಟ್ಟ ದಾಖಲೆ ಮುಂದುವರಿಸಿದೆ.
ಭಾರತದ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ
ವಿಲ್ ಯಂಗ್, ರಾಚಿನ್ ರವೀಂದ್ರ, ಕೇನ್ ವಿಲಿಯಮ್ಸನ್, ಡ್ಯಾರಿಲ್ ಮಿಚೆಲ್, ಟಾಮ್ ಲ್ಯಾಥಮ್(w), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್(c), ನಾಥನ್ ಸ್ಮಿತ್, ಕೈಲ್ ಜೇಮಿಸನ್, ವಿಲಿಯಂ ಒರೂರ್ಕ್
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


