Wednesday, August 12, 2026
spot_img
More
    spot_img
    HomeTop StoryChampions Trophy 2025: ಗೋಲ್ಡನ್ ಬ್ಯಾಟ್‌ಗಾಗಿ ಕೊಹ್ಲಿ - ರಚಿನ್ ನಡುವೆ ಸಮರ; ಕೊಹ್ಲಿ ಗೋಲ್ಡನ್...

    Champions Trophy 2025: ಗೋಲ್ಡನ್ ಬ್ಯಾಟ್‌ಗಾಗಿ ಕೊಹ್ಲಿ – ರಚಿನ್ ನಡುವೆ ಸಮರ; ಕೊಹ್ಲಿ ಗೋಲ್ಡನ್ ಬ್ಯಾಟ್ ಗೆಲ್ಲಲು ಎಷ್ಟು ರನ್ ಬಾರಿಸಬೇಕು?

    ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಫೈನಲ್ ಪಂದ್ಯ ಸದ್ಯ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿವೆ

    Advertisement

    ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 50 ಒವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಕಲೆಹಾಕಿರುವ ನ್ಯೂಜಿಲೆಂಡ್ ಭಾರತಕ್ಕೆ 252 ರನ್‌ಗಳ ಗುರಿಯನ್ನು ನೀಡಿದೆ.

    ಇನ್ನು ಈ ಪಂದ್ಯ ಮುಗಿದ ಬಳಿಕ ಟೂರ್ನಿಯಲ್ಲಿ ಅತಿಹೆಚ್ಚು ರನ್ ಗಳಿಸಿದ ಆಟಗಾರನಿಗೆ ಗೋಲ್ಡನ್ ಬ್ಯಾಟ್ ಹಾಗೂ ಅತಿಹೆಚ್ಚು ವಿಕೆಟ್ ಪಡೆಯುವ ಆಟಗಾರನಿಗೆ ಗೋಲ್ಡನ್ ಬಾಲ್ ಸಿಗಲಿದೆ.

    ಫೈನಲ್ ಪಂದ್ಯ ಆರಂಭಕ್ಕೂ ಮುನ್ನ ಈ ಪ್ರಶಸ್ತಿಗಾಗಿ ಭಾರತದ ವಿರಾಟ್ ಕೊಹ್ಲಿ ಹಾಗೂ ಶುಬ್‌ಮನ್ ಗಿಲ್ ನಡುವೆ ಪೈಪೋಟಿ ಏರ್ಪಟ್ಟಿತ್ತು. ಪಂದ್ಯದಲ್ಲಿ 37 ರನ್ ಬಾರಿಸಿದ ರಚಿನ್ ರವೀಂದ್ರ ಟೂರ್ನಿಯಲ್ಲಿ ಒಟ್ಟು 263 ರನ್ ಕಲೆಹಾಕಿ ಗೋಲ್ಡನ್ ಬ್ಯಾಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದು, ಟೂರ್ನಿಯಲ್ಲಿ ಇಲ್ಲಿಯವರೆಗೂ 217 ರನ್ ಬಾರಿಸಿರುವ ವಿರಾಟ್ ಕೊಹ್ಲಿ ಈ ಪ್ರಶಸ್ತಿ ಪಡೆಯಬೇಕಾದರೆ ಈ ಒಂದು ಇನ್ನಿಂಗ್ಸ್‌ನಲ್ಲಿ 47 ರನ್ ಬಾರಿಸಬೇಕಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading