Monday, August 31, 2026
spot_img
More
    spot_img
    HomeSportsCricketಲೈಂಗಿಕ ಕಿರುಕುಳ ಕೇಸ್:‌ ಆರ್‌ಸಿಬಿ ಆಟಗಾರ ಯಶ್‌ ದಯಾಳ್‌ಗೆ ಬಂಧನದ ಭೀತಿ!

    ಲೈಂಗಿಕ ಕಿರುಕುಳ ಕೇಸ್:‌ ಆರ್‌ಸಿಬಿ ಆಟಗಾರ ಯಶ್‌ ದಯಾಳ್‌ಗೆ ಬಂಧನದ ಭೀತಿ!

    ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವೇಗಿ ಯಶ್‌ ದಯಾಳ್ ವಿರುದ್ಧ ಯುವತಿಯೊಬ್ಬಳು ಲೈಂಗಿಕ ಕಿರುಕುಳದ ದೂರನ್ನು ದಾಖಲಿಸಿದ್ದಾಳೆ. ಈ ಕುರಿತು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಸಹ ಪತ್ರ ಬರೆದು ನ್ಯಾಯ ಒದಗಿಸುವಂತೆ ಯುವತಿ ಮನವಿ ಮಾಡಿಕೊಂಡಿದ್ದಾಳೆ.

    Advertisement

    ಹೀಗಾಗಿ ಯಶ್‌ ದಯಾಳ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಯಾವುದೇ ಕ್ಷಣದಲ್ಲಿ ಬೇಕಾದರೂ ಸಹ ಬಂಧನಕ್ಕೊಳಗಾಗುವ ಸಾಧ್ಯತೆಯಿದೆ. ಅಂದಹಾಗೆ ಯುವತಿ ದೂರಿನಲ್ಲಿ ತಾನು ಹಾಗೂ ಯಶ್‌ ದಯಾಳ್‌ ರಿಲೇಷನ್‌ಶಿಪ್‌ನಲ್ಲಿ ಐದು ವರ್ಷಗಳಿಂದ ಇದ್ದು, ಯಶ್‌ ದಯಾಳ್‌ ಆತನ ಮನೆಗೆ ತನ್ನನ್ನು ಪರಿಚಯಿಸಿ ಗಂಡನಂತೆ ವರ್ತಿಸಿದ್ದ, ಮದುವೆಯಾಗುವುದಾಗಿ ಭರವಸೆ ನೀಡಿದ್ದ ಹೀಗಾಗಿ ಆತನನ್ನು ನಂಬಿದೆ.

    ಇದರಿಂದ ಆತನ ಜೊತೆ ಎಲ್ಲ ರೀತಿಯ ಸಂಬಂಧ ಬೆಳೆಸಿದೆ. ಆದರೆ ಆತ ಇದೇ ರೀತಿ ಇತರೆ ಯುವತಿಯರ ಜೊತೆ ಸಹ ಸಂಬಂಧ ಹೊಂದಿರುವುದು ನಂತರ ತಿಳಿದುಬಂತು. ಈಗ ಯಶ್‌ ದಯಾಳ್‌ ತನ್ನನ್ನು ವಿವಾಹವಾಗುವುದಿಲ್ಲ ಎಂದು ತಿಳಿದುಬಂದಿದ್ದು, ತನಗಾದ ಮೋಸಕ್ಕೆ ನ್ಯಾಯ ಕೊಡಿಸಬೇಕೆಂದು ದೂರು ನೀಡಿದ್ದಾಳೆ.

    ಕೃಷಿ ಕನ್ನಡ ಎಐ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ

    ಡಿಗ್ರಿ ಬೇಡ ಸ್ಕಿಲ್ ಇದ್ದರೆ ಸಾಕು ಬೆಂಗಳೂರು ಸಂಸ್ಥೆಯಿಂದ ₹1 ಕೋಟಿ ಸಂಬಳದ ಜಾಬ್ ಆಫರ್


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading