ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಕುರುಬಗೇರಿ ಸರ್ಕಾರಿ ಶಾಲೆಯಲ್ಲಿ ನಾಲ್ಕನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಶಾಲೆ ಕೊಠಡಿಯಲ್ಲಿ ಪಾಠ ಆಲಿಸುತ್ತಿರುವಾಗಲೇ ಹೃದಯಾಘಾತವಾಗಿ ಸಾವಿಗೀಡಾಗಿರುವ ದಾರುಣ ಘಟನೆ ನಡೆದಿದೆ.
ಮನೋಜ್ ಕುಮಾರ್ ಎಂಬ 10 ವರ್ಷದ ಬಾಲಕ ಮೃತಪಟ್ಟಿ ವಿದ್ಯಾರ್ಥಿ. ಪಾಠ ಕೇಳುತ್ತಿದ್ದಾಗಲೇ ಕುಸಿದು ಬಿದ್ದ ವಿದ್ಯಾರ್ಥ ಮನೋಜ್ ಕುಮಾರ್‌ನನ್ನು ಆಸ್ಪತ್ರೆಗೆ ಸಾಗಿಸುವ ಯತ್ನ ಮಾಡಿದ್ದು, ಮಾರ್ಗ ಮಧ್ಯದಲ್ಲಿಯೇ ಸಾವನ್ನಪ್ಪಿದ್ದಾನೆ.
ಇನ್ನು ವಿದ್ಯಾರ್ಥಿ ಮನೋಜ್ ಕುಮಾರ್‌ಗೆ ಹೃದಯ ಸಂಬಂಧಿ ಖಾಯಿಲೆ ಇದ್ದು, ಈ ಹಿಂದೆ ಮೈಸೂರಿನ ಜಯದೇವ ಹಾಗೂ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು ಎಂದು ಎನ್ನಲಾಗಿದೆ.
ದಿನಕ್ಕೆ ಕೇವಲ 5 ನಿಮಿಷ ಶವಾಸನ: ಮಹಿಳೆಯರ ಆರೋಗ್ಯಕ್ಕೆ ಪವರ್‌ಫುಲ್ ಬೂಸ್ಟರ್
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


