Saturday, May 30, 2026
spot_img
More
    spot_img
    HomeStateDistrictಕೊಡಗು: ಅಂಗನವಾಡಿ ಮೇಲೆ ಬಿದ್ದ ಮರ; 14 ಮಕ್ಕಳ ಪ್ರಾಣ ಉಳಿಸಿದ ವ್ಯಾಕ್ಸಿನ್!

    ಕೊಡಗು: ಅಂಗನವಾಡಿ ಮೇಲೆ ಬಿದ್ದ ಮರ; 14 ಮಕ್ಕಳ ಪ್ರಾಣ ಉಳಿಸಿದ ವ್ಯಾಕ್ಸಿನ್!

    ಕೊಡಗು: ಸೋಮವಾರಪೇಟೆ ತಾಲೂಕಿನ ಗರ್ವಾಲೆಯಲ್ಲಿ ಬೃಹತ್‌ ಮರವೊಂದು ಅಂಗನವಾಡಿ ಕಟ್ಟಡದ ಮೇಲೆ ಬಿದ್ದಿದ್ದು, ಕಟ್ಟದ ಮೇಲ್ಛಾವಣಿ ಕುಸಿದುಬಿದ್ದಿದೆ.

    Advertisement

    ಇನ್ನು ಈ ಅವಘಡದಲ್ಲಿ ಅಂಗನವಾಡಿ ಸಹಾಯಕಿಗೆ ಗಂಭೀರ ಗಾಯಗಳಾಗಿದ್ದು, ಇಂದು ಅಂಗನವಾಡಿಗೆ ಹಾಜರಾಗಿದ್ದ ಎಲ್ಲ 14 ಮಕ್ಕಳೂ ಸಹ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಇನ್ನು ಗ್ರಾಮ ಪಂಚಾಯಿತಿಯಲ್ಲಿ ವ್ಯಾಕ್ಸಿನ್‌ ತೆಗೆದುಕೊಳ್ಳುವುದಕ್ಕಾಗಿ 14 ಮಕ್ಕಳು ತೆರಳಿದ್ದ ವೇಳೆ ಮರ ಕಟ್ಟಡದ ಮೇಲೆ ಕುಸಿದು ಬಿದ್ದದ್ದರಿಂದ ಮಕ್ಕಳ ಜೀವ ಉಳಿದಿದೆ.

    ಈ ಅವಘಡ ಸಂಭವಿಸುತ್ತಿದ್ದಂತೆ ಸ್ಥಳೀಯರು ಅರಣ್ಯ ಇಲಾಖೆ ವಿರುದ್ಧ ಕಿಡಿಕಾರಿದ್ದು, ಅಪಾಯಕಾರಿ ಮರವನ್ನು ತೆರವು ಮಾಡಿ ಎಂದು ಮನವಿ ಮಾಡಿಕೊಂಡರೂ ತೆರವು ಮಾಡದೇ ನಿರ್ಲಕ್ಷ್ಯ ಮಾಡಿದರು ಎಂದು ಆರೋಪಿಸಿದ್ದಾರೆ.

    ಕೆಆರ್‌ಎಸ್‌ ಹಿನ್ನೀರಿನಲ್ಲಿ ಅನೈತಿಕ ಚಟುವಟಿಕೆ ವರದಿ ಬೆನ್ನಲ್ಲೇ ಕಿಡಿಗೇಡಿಗಳನ್ನು ಬಂಧಿಸಿದ ಪೊಲೀಸರು

    ಕನ್ನಡ ಕೃಷಿ ಎಐ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಕಾಕ್ರೋಚ್ ಜನತಾ ಪಾರ್ಟಿ: ಸಾಮಾಜಿಕ ಜಾಲತಾಣದಲ್ಲಿ ಬಿರುಗಾಳಿ ಎಬ್ಬಿಸಿದ ವೈರಲ್ ಟ್ರೆಂಡ್!

    ಕಾಕ್ರೋಚ್ ಜನತಾ ಪಾರ್ಟಿ ಎಂಬ ಪದ ಸಾಮಾಜಿಕ ಜಾಲತಾಣದಲ್ಲಿ ಯಾವಾಗ, ಹೇಗೆ ವೈರಲ್ ಆಯಿತು? ಈ ಟ್ರೆಂಡ್ ಹಿಂದಿನ ಸಂಪೂರ್ಣ ಕಥೆ ಓದಿ.

    ಬೆಂಗಳೂರಿನಲ್ಲಿ ಮುಂಗಾರು ಆರ್ಭಟ: ಆಲಿಕಲ್ಲು ಮಳೆ, ಗುಡುಗು-ಸಿಡಿಲಿಗೆ ನಗರ ತತ್ತರ

    ಬೆಂಗಳೂರು: ಸಂಜೆ ಐಟಿ ರಾಜಧಾನಿ ಬೆಂಗಳೂರಿನ ಮೇಲೆ ಪ್ರಕೃತಿ ತನ್ನ ಕೋಪವನ್ನು ಸಂಪೂರ್ಣವಾಗಿ ತೋರಿಸಿತು. ಕಾರ್ಮೋಡ ಕವಿದ ಆಕಾಶದಿಂದ ಮೊದಲು ಗುಡುಗು-ಸಿಡಿಲಿನ ಆರ್ಭಟ, ಬಳಿಕ ಆಲಿಕಲ್ಲು ಮಳೆ ಮತ್ತು ಜೋರು ಗಾಳಿ ನಗರವನ್ನು...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading