Wednesday, September 2, 2026
spot_img
More
    spot_img
    HomeTop Storyಒಂದು ಗಾಂಜಾ ಗಿಡ ಬೆಳೆದಿದ್ದ ಆರೋಪಿ ಬಂಧನ

    ಒಂದು ಗಾಂಜಾ ಗಿಡ ಬೆಳೆದಿದ್ದ ಆರೋಪಿ ಬಂಧನ

    ಹನೂರು: ಜಮೀನಿನ ಅರಿಶಿನ ಬೆಳೆಯ ಮಧ್ಯಭಾಗದಲ್ಲಿ ಬೆಳದಿದ್ದ ಒಂದು ಗಾಂಜಾ ಗಿಡವನ್ನು ಬೆಳೆದಿದ್ದ ಆರೋಪಿಯನ್ನು ಬಂಧಿಸಿರುವ ಹನೂರು ಪೊಲೀಸರು ಮಾಲನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

    Advertisement

    ಹನೂರು ತಾಲೂಕಿನ ಶಿರಗೋಡು ಗ್ರಾಮದ ರಾಮಸ್ವಾಮಿ ಬಂಧಿತ ಆರೋಪಿಯಾಗಿದ್ದಾನೆ.

    ಘಟನೆ ವಿವರ: ಹನೂರು ತಾಲೂಕಿನ ಲೊಕ್ಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿರಗೋಡು ಗ್ರಾಮದ ರಾಮಸ್ವಾಮಿ ಎಂಬುವರು ಜಮೀನಿನ ಬೆಳೆಯ ಮಧ್ಯ ಗಾಂಜಾ ಗಿಡ ಬೆಳೆದಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಹನೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಪ್ರಸಾದ್ ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಧರ್ಮೇಂದ್ರ ಹಾಗೂ ಇನ್ಸ್ಪೆಕ್ಟರ್ ಶಶಿಕುಮಾರ್ ರವರ ಮಾರ್ಗದರ್ಶನದಲ್ಲಿ ದಾಳಿ ನಡೆಸಿ 250 ಗ್ರಾಂ ತೂಕದ 2.5 ಸಾವಿರ ಬೆಲೆಬಾಳುವಗಾಂಜಾ ಗಿಡವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading