Wednesday, September 2, 2026
spot_img
More
    spot_img
    HomeLatest newsಚಿನ್ನದ ಬೆಲೆ ₹30 ರೂ ಇಳಿಕೆ;ಇಂದಿನ ಚಿನ್ನದ ದರ ಚೆಕ್‌ ಮಾಡಿ

    ಚಿನ್ನದ ಬೆಲೆ ₹30 ರೂ ಇಳಿಕೆ;ಇಂದಿನ ಚಿನ್ನದ ದರ ಚೆಕ್‌ ಮಾಡಿ

    ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆ (Gold Rate) ವಿಪರೀತ ಏರಿಳಿತಗಳನ್ನು ಕಾಣುತ್ತಿದ್ದು, ಹೂಡಿಕೆದಾರರು ಮತ್ತು ಗ್ರಾಹಕರನ್ನು ಗೊಂದಲಕ್ಕೆ ತಳ್ಳಿದೆ. ನಿನ್ನೆ ₹25 ಏರಿಕೆಯಾಗಿದ್ದ ಚಿನ್ನದ ದರ, ಇಂದು ಮಂಗಳವಾರ ಅಲ್ಪಮಟ್ಟಿಗೆ ಇಳಿಕೆ ಕಂಡಿದ್ದು, ಕೇವಲ ₹30 ಕಡಿಮೆಯಾಗಿದೆ. ಈ ಮೂಲಕ ಸಾರ್ವಜನಿಕರಿಗೆ ಸ್ವಲ್ಪ ಮಟ್ಟಿಗೆ ಸಮಾಧಾನ ಸಿಕ್ಕಿದೆ.

    Advertisement

    ಭಾರತದಲ್ಲಿ ಮಾತ್ರವಲ್ಲದೆ, ಜಾಗತಿಕ ಮಾರುಕಟ್ಟೆಗಳಲ್ಲಿಯೂ ಚಿನ್ನದ ಬೆಲೆ ಸ್ವಲ್ಪ ಇಳಿಕೆ ಕಂಡಿದೆ. ಆದರೆ, ನಿನ್ನೆ ₹1 ಇಳಿದಿದ್ದ ಬೆಳ್ಳಿ ಬೆಲೆ (Silver Rate) ಇಂದು ಮತ್ತೆ ₹1 ರಷ್ಟು ಹೆಚ್ಚಳ ಕಂಡಿದೆ.ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,19,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,30,009 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 19,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,19,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 19,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 19,900 ರೂ ಇದೆ.

    ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ

    24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,009 ರೂ

    22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,925 ರೂ

    18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,757 ರೂ

    ಬೆಳ್ಳಿ ಬೆಲೆ 1 ಗ್ರಾಂಗೆ: 190 ರೂ

    ನಗರಗಳು (Cities)24 ಕ್ಯಾರಟ್ ಇಂದಿನ ದರ (₹)22 ಕ್ಯಾರಟ್ ಇಂದಿನ ದರ (₹)18 ಕ್ಯಾರಟ್ ಇಂದಿನ ದರ (₹)
    ಚೆನ್ನೈ₹13,091₹12,000
    ₹10,000
    ಮುಂಬೈ₹13,009₹11,925
    ₹9,757
    ದೆಹಲಿ₹13,024₹11,940
    ₹9,772
    ಕೋಲ್ಕತ್ತಾ₹13,009₹11,925

    ₹9,757
    ಬೆಂಗಳೂರು₹13,009₹11,925

    ₹9,757
    ಹೈದರಾಬಾದ್₹13,009₹11,925
    ₹9,757
    ಕೇರಳ₹13,009₹11,925
    ₹9,757
    ಪುಣೆ₹13,009₹11,925
    ₹9,757
    ವಡೋದರಾ₹13,014₹11,930
    ₹9,762
    ಅಹಮದಾಬಾದ್₹13,014₹11,930₹9,762

    DRDO ಇಂದ ಬಂಪರ್ ನೇಮಕಾತಿ: 764 ಟೆಕ್ನಿಷಿಯನ್, ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ!


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading