ಭಾರತೀಯ ಅಂಚೆ ಇಲಾಖೆಯ ಕಡೆಯಿಂದ ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ಹೌದು ಪೋಸ್ಟ್ ಆಫೀಸ್ ಭರ್ಜರಿ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ ಭಾರತೀಯ ಅಂಚೆ ಇಲಾಖೆ(India Postal Department) ಖಾಲಿ ಇರುವ 18200 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತಿ ಇರುವಂತಹ ಅರ್ಹ ಅಭ್ಯರ್ಥಿಗಳು ಖಾಲಿ ಇರುವ ಸಾವಿರಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ,ಹಾಗಾಗಿ ಹತ್ತನೇ ತರಗತಿ ಪಾಸಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.ಹಾಗೂ 18 ರಿಂದ 25 ವರ್ಷದ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ , ಕೇಂದ್ರ ಸರ್ಕಾರದ ಉದ್ಯೋಗ(Central Govt Employment) ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಬೇಗನೆ ಅರ್ಜಿ ಹಾಕಿ ಪೋಸ್ಟ್ ಆಫೀಸ್ ಉದ್ಯೋಗ ಪಡೆದುಕೊಳ್ಳಿ.ಅರ್ಜಿ ಸಲ್ಲಿಕೆಗೂ ಮೊದಲು ಅಭ್ಯರ್ಥಿಗಳ ವಯೋಮಿತಿ, ಮಾಸಿಕ ವೇತನ, ಆರ್ಜಿ ಸಲ್ಲಿಕೆ ಕೊನೆಯ ದಿನಾಂಕ, ವಿದ್ಯಾರ್ಹತೆ, ನೇಮಕಾತಿಯ ಪ್ರಮುಖ ಮಾಹಿತಿ ಹೀಗಿದೆ.

ಹುದ್ದೆಗಳ ವಿವರ
ನೇಮಕಾತಿ ಇಲಾಖೆ:- ಭಾರತೀಯ ಅಂಚೆ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ:- 18,200 ಹುದ್ದೆಗಳು
ಹುದ್ದೆಗಳ ಹೆಸರು:- ಬಹು ಕಾರ್ಯ ಸಿಬ್ಬಂದಿ (MTS)
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅಪ್ಲಿಕೇಶನ್ ಸಲ್ಲಿಸಲು ಕೊನೆಯಗಡುವು:- ಜನವರಿ 28, 2025
ವಯೋಮಿತಿ:- 18-25 ವರ್ಷ
ಶೈಕ್ಷಣಿಕ ಅರ್ಹತೆ ಈ ಅಂಚೆ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹತ್ತನೇ ತರಗತಿ ಪೂರ್ಣಗೊಳಿಸಿರಬೇಕು. ಸ್ಥಳೀಯ ಭಾಷೆ ಗೊತ್ತಿರುವ ಜೊತೆಗೆ ಇದರ ಜೊತೆಗೆ ಕಂಪ್ಯೂಟರ್ ಜ್ಞಾನ ಹಾಗೂ ಸ್ಥಳೀಯ ಭಾಷೆಗಳ ಜ್ಞಾನ ಹೊಂದಿರಬೇಕು ಅಂತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು
1. ಅಭ್ಯರ್ಥಿಗಳ SSLC ಅಂಕಪಟ್ಟಿ, ಪ್ರವೇಶ ಪತ್ರ
2 ಪಾಸಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರ
3.ಆಧಾರ್ ಗುರುತಿನ ಚೀಟಿ
4.ಜಾತಿ ಪ್ರಮಾಣ ಪತ್ರ
5.ಜನ್ಮ ಪ್ರಮಾಣ ಪತ್ರ
ಸಂಬಳದ ವಿವರ:
ಆಯ್ಕೆಯಾದ ಅಭ್ಯರ್ಥಿಗಳು ₹15,000 ಮತ್ತು 229,380 ರವರೆಗಿನ ಮಾಸಿಕ ವೇತನಕ್ಕೆ ಅರ್ಹರಾಗಿರುತ್ತಾರೆ,ಆಸಕ್ತ ಅಭ್ಯರ್ಥಿಗಳು ಅಧಿಕೃತ ಭಾರತೀಯ ಅಂಚೆ ಇಲಾಖೆಯ ವೆಬ್ ಸೈಟ್ http://www.indiapost.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


