
ಬೆಂಗಳೂರು : ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಕೇಸ್‌ಗೆ ಸಂಬಂಧಪಟ್ಟಂತೆ ಆರೋಪಿ ಪ್ರಜ್ವಲ್ ರೇವಣ್ಣಗೆ ಜೈಲೇ ಗತಿಯಾಗಿದೆ.
ಇದೀಗ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಮುಂದಿನ 14 ದಿನಗಳ ವರೆಗೆ (ಜೂನ್ 24ರವರೆಗೆ) ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.
ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎಸಿಎಂಎಂ ಕೋರ್ಟ್ ಪ್ರಜ್ವಲ್ ರೇವಣ್ಣಗೆ ಜೂನ್ 24ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದು, ಶೀಘ್ರವೇ ಅವರನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗುತ್ತದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


