Monday, November 2, 2026
spot_img
More
    spot_img
    HomeLatest newsದೆಹಲಿಯಲ್ಲಿ ಕಾರುಗಳ ನಿಗೂಢ ಸ್ಪೋಟ: 8 ಮಂದಿ ಸಾವು, ಹಲವರಿಗೆ ಗಾಯ; ವಿಡಿಯೊ

    ದೆಹಲಿಯಲ್ಲಿ ಕಾರುಗಳ ನಿಗೂಢ ಸ್ಪೋಟ: 8 ಮಂದಿ ಸಾವು, ಹಲವರಿಗೆ ಗಾಯ; ವಿಡಿಯೊ

    ಹೊಸದಿಲ್ಲಿ: ನಗರದ ಲಾ ಕಿಲ್ಲಾ ಮೆಟ್ರೊ ನಿಲ್ದಾಣದ ಗೇಟ್‌ ನಂ 1ರಲ್ಲಿ ನಿಲ್ಲಿಸಿದ್ದ ಎರಡರಿಂದ ಮೂರು ಕಾರುಗಳು ನಿಗೂಢ ರೀತಿಯಲ್ಲಿ ಸ್ಪೋಟಗೊಂಡಿದ್ದು, 8 ಮಂದಿ ಸಾವನ್ನಪ್ಪಿದ್ದಾರೆ ಹಾಗೂ ಹಲವರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

    ಲಾ ಕಿಲ್ಲಾ ಮೆಟ್ರೊ ನಿಲ್ದಾಣ ಕೆಂಪು ಕೋಟೆಯ ಬಳಿಯೇ ಇದ್ದು, ಈ ಸ್ಪೋಟ ಸದ್ಯ ರಾಷ್ಟ್ರ ರಾಜಧಾನಿಯ ಜನರಲ್ಲಿ ಆತಂಕವನ್ನುಂಟುಮಾಡಿದೆ.

    ಸದ್ಯದ ಮಾಹಿತಿಯ ಪ್ರಕಾರ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದ್ದು, ಮೃತರ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಸ್ಪೋಟದ ತೀವ್ರತೆಗೆ ಘಟನಾ ಸ್ಥಳದ ಸುತ್ತಮುತ್ತ ಗಾಢವಾದ ಹೊಗೆ ಆವರಿಸಿದ್ದು, ಈ ಮಾರ್ಗದಲ್ಲಿ ಸಂಚಾರವನ್ನು ಪೊಲೀಸರು ನಿಷೇಧಿಸಿದ್ದಾರೆ.

    ಸ್ಪೋಟದ ರಭಸಕ್ಕೆ ಕಾರುಗಳು ಛಿದ್ರ ಛಿದ್ರವಾಗಿದ್ದು, ರಸ್ತೆಯಲ್ಲಿ ಛಿದ್ರವಾದ ಕಾರಿನ ಭಾಗಗಳು ಬಿದ್ದಿವೆ.

    ಆರ್‌ಎಸ್‌ಎಸ್‌ನಿಂದ ತ್ರಿವರ್ಣ ಧ್ವಜಕ್ಕೆ ಅವಮಾನ; ಪ್ರಿಯಾಂಕ್‌ ಖರ್ಗೆ ಗಂಭೀರ ಆರೋಪ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search