Wednesday, September 2, 2026
spot_img
More
    spot_img
    HomeTop Storyಬೆಂಗಳೂರು: ನಗು ನಗುತ್ತಾ ಚೆನ್ನಾಗಿಯೇ ಕೆಲಸಕ್ಕೆಂದು ಬಂದಿದ್ದ 19 ವರ್ಷದ ಯುವಕ ಹೃದಯಾಘಾತಕ್ಕೆ ಬಲಿ!

    ಬೆಂಗಳೂರು: ನಗು ನಗುತ್ತಾ ಚೆನ್ನಾಗಿಯೇ ಕೆಲಸಕ್ಕೆಂದು ಬಂದಿದ್ದ 19 ವರ್ಷದ ಯುವಕ ಹೃದಯಾಘಾತಕ್ಕೆ ಬಲಿ!

    ಬೆಂಗಳೂರು: ಯುವ ಜನತೆ ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಸುದ್ದಿಗಳು ಇತ್ತೀಚೆಗಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿಯೇ ಕೇಳಿಬರುತ್ತಿದ್ದು, ಈ ಸಾಲಿಗೆ ಇಂದು ಮತ್ತೋರ್ವ ಯುವಕ ಸೇರ್ಪಡೆಯಾಗಿದ್ದಾನೆ.

    Advertisement

    ಹಾಸನ ಮೂಲದ 19 ವರ್ಷದ ಯುವಕ ಹೃದಯಾಘಾತಕ್ಕೆ ಬಲಿಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಮೂಲತಃ ಹಾಸನ ಜಿಲ್ಲೆಯ ಹೊಳೆ ನರಸಿಪುರದ ನಿಶಾಂತ್‌ ಎಂಬ ಯುವಕ ಬೆಂಗಳೂರಿಗೆ ಕೈಗಾರಿಕಾ ತರಬೇತಿಗೆಂದು ಬಂದಿದ್ದ.

    ಈ ಸಮಯದಲ್ಲಿ ಜೆಪಿ ನಗರದಲ್ಲಿ ರೂಮ್‌ ಮಾಡಿಕೊಂಡು ವಾಸವಿದ್ದ ನಿಶಾಂತ್‌ ಅಲ್ಲಿಯೇ ಹೃದಯಾಘಾತಕ್ಕೊಳಗಾಗಿದ್ದು, ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾನೆ.

    ನಿಶಾಂತ್‌ ಇನ್ನು ಕಳೆದ 4 ತಿಂಗಳಿನಲ್ಲಿ ಹಾಸನ ಜಿಲ್ಲೆಯ ನಾಲ್ವರು ಹೃದಯಾಘಾತಕ್ಕೆ ಬಲಿಯಾದಂತಾಗಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading