ಚಿಕ್ಕಮಗಳೂರಿನ ಪ್ರಸಿದ್ಧ ಬಾಬಾ ಬುಡನ್ ಗಿರಿ ದರ್ಗಾದಲ್ಲಿ ಎಸ್‌ಐಟಿ ತನಿಖೆ ನಡೆಸಬೇಕೆಂದು ಹಿಂದೂ ಪರ ಸಂಘಟನೆಗಳು ಒತ್ತಾಯಿಸುತ್ತಿವೆ. ಇದು ಧರ್ಮಸ್ಥಳದಲ್ಲಿ ನಡೆದ ಪ್ರಕರಣದಂತೆಯೇ, ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಬೇಕು ಎಂದು ಸಂಘಟನೆಗಳು ಬೇಡಿಕೊಂಡಿದ್ದಾರೆ.
ಧರ್ಮಸ್ಥಳದಲ್ಲಿ ನೂರಾರು ಹೆಣ ಹೂತು ಹಾಕಿರುವ ಆರೋಪದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ನಡೆಯುತ್ತಿದೆ. ಇದೇ ಮಾದರಿಯಲ್ಲಿ ಬಾಬಾ ಬುಡನ್ ದರ್ಗಾದ ಮೇಲೆಯೂ ಎಸ್‌ಐಟಿ ರಚಿಸಿ, ನ್ಯಾ. ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ಇನಾಂ ದರ್ಗಾದಲ್ಲಿ ನಡೆಯುತ್ತಿರುವ ಅನ್ಯಾಯಗಳ ಕುರಿತು ಸೂಕ್ತ ತನಿಖೆ ನಡೆಸಬೇಕು ಎಂದು ಹಿಂದೂ ಸಂಘಟನೆಗಳು ಹೇಳಿಕೊಂಡಿದ್ದಾರೆ.ಧರ್ಮಸ್ಥಳದ ಮಾದರಿಯಲ್ಲಿ ಎಸ್‌ಐಟಿ ರಚನೆ ಮಾಡಿ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಉತ್ಪನನ ಮಾಡುವಂತೆ ಹಿಂದೂ ಸಂಘಟನೆಗಳು ಆಗ್ರಹಿಸಿವೆ. ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಹಿಂದೂಪರ ಸಂಘಟನೆಗಳು ಒತ್ತಾಯಿಸಿವೆ.
ಪಂಚಾಯತ್ ರಾಜ್ ಇಲಾಖೆ ಹಿರಿಯ ಸಹಾಯಕಿಗೆ ಸೈಬರ್ ವಂಚನೆ: ₹45 ಸಾವಿರ ಹಣ ಕಳೆದುಕೊಂಡ ಹೇಮಲತಾ
ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


