ಅಮರಾವತಿ: ಆಂಧ್ರ ಪ್ರ,ದೇಶದ ಪಲ್ನಾಡು ಜಿಲ್ಲೆಯ ದಾಚೆಪಲ್ಲಿ ಸರ್ಕಾರಿ ಜೂನಿಯರ್ ಕಾಲೇಜ್‌ನ ವಿದ್ಯಾರ್ಥಿಯೊಬ್ಬನಿಗೆ ಹಿರಿಯ ವಿದ್ಯಾರ್ಥಿಗಳು ವಿದ್ಯುತ್ ಶಾಕ್‌ನಿಂದ ಬ್ಯಾಗಿಂಗ್ ನಡೆಸಿದ ಆಘಾತಕಾರಿ ಘಟನೆ ವರದಿಯಾಗಿದೆ.
ಹಿರಿಯ ವಿದ್ಯಾರ್ಥಿಗಳ ಗುಂಪೊಂದು ಪ್ರಥಮ ವರ್ಷದ ವಿದ್ಯಾರ್ಥಿಯೊಂದಿಗೆನಡೆಸಿದ ಅಮಾನುಷ ಕೃತ್ಯದ ವಿಡಿಯೋ ವೈರಲ್ ಆಗಿದ್ದು ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಸಂತ್ರಸ್ತ ವಿದ್ಯಾರ್ಥಿಯನ್ನು ಹಾಸ್ಟೆಲ್‌ಗೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಿ ವಿದ್ಯುತ್ ಶಾಕ್ ನೀಡಿದರೆಂದು ಮೂಲಗಳು ತಿಳಿಸಿವೆ. ಎಲ್ಲ ಆರೋಪಿಗಳು ದ್ವಿತೀಯ ಪಿಯು ವಿದ್ಯಾರ್ಥಿಗಳಾಗಿದ್ದು ಅಪ್ರಾಪ್ತರಾಗಿದ್ದಾರೆ. ಸಂತ್ರಸ್ತ ಬಾಲಕನ ಪೋಷಕರು ಪೊಲೀಸರಿಗೆ ದೂರು ಸಲ್ಲಿಸಿದ್ದು ತನಿಖೆ ನಡೆಯುತ್ತಿದೆ.
ಬೆಂಗಳೂರಲ್ಲಿ ನೇಪಾಳ ರುದ್ರಾಕ್ಷಿಗಳ ಪ್ರದರ್ಶನ; ಎಲ್ಲಿ, ಎಲ್ಲಿಯವರೆಗೆ?
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


