Monday, August 31, 2026
spot_img
More
    spot_img
    HomeLatest newsಸಂರಕ್ಷಿತ ಅರಣ್ಯಕ್ಕೆ ಅಕ್ರಮ ಪ್ರವೇಶ: ನಟ ಚೇತನ್ ಸೇರಿ ಐವರ ವಿರುದ್ಧ ಅಹಿಂಸಾ ಪ್ರಕರಣ ದಾಖಲು

    ಸಂರಕ್ಷಿತ ಅರಣ್ಯಕ್ಕೆ ಅಕ್ರಮ ಪ್ರವೇಶ: ನಟ ಚೇತನ್ ಸೇರಿ ಐವರ ವಿರುದ್ಧ ಅಹಿಂಸಾ ಪ್ರಕರಣ ದಾಖಲು

    ಕೊಡಗಿನ ಪೊನ್ನಂಪೇಟೆ ತಾಲೂಕಿನ ಕೆ.ಬಾಡಗ ಗ್ರಾಮ ಪಂಚಾಯಿತಿಯ ಕರಡಿಕಲ್ಲು ಅತ್ತೂರು ಕೊಲ್ಲಿ ಹಾಡಿಯಲ್ಲಿ ಆಗಸ್ಟ್ 8 ರಂದು ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ ಅಕ್ರಮ ಪ್ರವೇಶ ಪ್ರಕರಣ ದಾಖಲಾಗಿದೆ.

    Advertisement

    ಪ್ರತಿಭಟನೆ ಅರಣ್ಯ ಹಕ್ಕು ಕಾಯ್ದೆಯಡಿ ವೈಯಕ್ತಿಕ ಮತ್ತು ಸಮುದಾಯ ಹಕ್ಕುಗಳಿಗಾಗಿ ನಡೆಸಲಾಗಿದ್ದು, ಇದಕ್ಕೆ ಬೆಂಬಲ ನೀಡಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು – ನಟ ಚೇತನ್ ಅಹಿಂಸಾ, ನ್ಯಾಷನಲ್ ಆದಿವಾಸಿ ಸಂಘಟನೆಯ ಮುಖ್ಯಸ್ಥ ರಾಯ್ ಡೇವಿಡ್, ರಾಜಾರಾಮ್, ಪತ್ರಕರ್ತೆ ನಿಕಿತಾ ಜೈನ್ ಹಾಗೂ ಸರ್ತ ಜಾಲಿ.ವಿರುದ್ಧ ಕರ್ನಾಟಕ ಅರಣ್ಯ ಸಂರಕ್ಷಣಾ ಕಾಯಿದೆಯಡಿ ಪ್ರಕರಣ ದಾಖಲಿಸಿದ್ದಾರೆ.

    ನಾಗರಹೊಳೆ ವನ್ಯಜೀವಿ ಉಪ ವಿಭಾಗದ ಸಂರಕ್ಷಣಾಧಿಕಾರಿ ಜೆ.ಅನನ್ಯಕುಮಾರ್ ಅವರು ಚೇತನ್ ಅಹಿಂಸಾ, ನ್ಯಾಷನಲ್ ಆದಿವಾಸಿ ಸಂಘಟನೆ ಮುಖ್ಯಸ್ಥ ರಾಯ್ ಡೇವಿಡ್, ರಾಜಾರಾಮ್, ಪತ್ರಕರ್ತೆ ನಿಕಿತಾ ಜೈನ್ ಮತ್ತು ಸರ್ತ ಜಾಲಿ ವಿರುದ್ಧ ಕರ್ನಾಟಕ ಅರಣ್ಯ ಸಂರಕ್ಷಣಾ ಕಾಯಿದೆಯಡಿ ಪ್ರಕರಣ ದಾಖಲಿಸಿದ್ದಾರೆ. ಅರಣ್ಯ ಇಲಾಖೆಯ ಅನುಮತಿಯಿಲ್ಲದೆ ಸಂರಕ್ಷಿತಾರಣ್ಯ ಪ್ರದೇಶದೊಳಗೆ ಪ್ರವೇಶಿಸುವುದು ಮತ್ತು ಚಟುವಟಿಕೆಗಳನ್ನು ನಡೆಸುವುದು ಅಪರಾಧವಾಗಿದೆ.

    ವಂದೇ ಭಾರತ್ ಎಕ್ಸ್‌ಪ್ರೆಸ್ ಬೆಂಗಳೂರು–ಬೆಳಗಾವಿ: ನಿಲ್ದಾಣಗಳು, ಸಮಯ ಹಾಗೂ ದರಗಳ ಸಂಪೂರ್ಣ ಮಾಹಿತಿ

    ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading