Friday, August 7, 2026
spot_img
More
    spot_img
    HomeTop Storyಚಾಮರಾಜಪೇಟೆ ಹಸು ಕೆಚ್ಚಲು ಕೊಯ್ದ ಪ್ರಕರಣ: ಸಿದ್ದರಾಮಯ್ಯ ಹೇಳಿದ್ದೇನು?

    ಚಾಮರಾಜಪೇಟೆ ಹಸು ಕೆಚ್ಚಲು ಕೊಯ್ದ ಪ್ರಕರಣ: ಸಿದ್ದರಾಮಯ್ಯ ಹೇಳಿದ್ದೇನು?

    ವಿಜಯನಗರ: ಹಸುಗಳ ಕೆಚ್ಚಲು ಕೊಯ್ದಿರುವ ಅಪರಾಧಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ವಿಜಯನಗರ: ಹಸುಗಳ ಕೆಚ್ಚಲು ಕೊಯ್ದಿರುವ ಅಪರಾಧಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

    Advertisement

    ನಗರದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ತರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪೊಲೀಸ್‌ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ಆದರೆ ರಾಜ್ಯದ ಬಿಜೆಪಿ ನಾಯಕರು ಸೇರಿದಂತೆ ಹಿಂದೂ ಪರ ಸಂಘಟನೆಗಳು ಈ ಘಟನೆಯನ್ನು ರಾಜಕೀಯಗೊಳಿಸುತ್ತಿದ್ದಾರೆ ಎಂದರು.

    ಇನ್ನು ಜಾತಿಗಣತಿ ವರದಿ ಜಾರಿ ವಿರೋಧ ಕುರಿತು ಮಾತನಾಡಿದ ಅವರು, ಜಾತಿಗಣತಿ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುವುದು ಸಹಜ. 160 ಕೋಟಿ ರೂ. ವೆಚ್ಚದಲ್ಲಿ ತಯಾರಾಗಿರುವ ಜಾತಿಗಣತಿ ವರದಿ ಜಾರಿಯ ಬಗ್ಗೆ ಸಚಿವ ಸಂಪುಟದಲ್ಲಿ ಮಂಡಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading