Friday, August 7, 2026
spot_img
More
    spot_img
    HomeTop Storyಇನ್ನುಮುಂದೆ ಮೈಸೂರು ದಸರಾದಲ್ಲೂ ಕಂಬಳ ಆಯೋಜನೆ: ಡಿಕೆ ಶಿವಕುಮಾರ್

    ಇನ್ನುಮುಂದೆ ಮೈಸೂರು ದಸರಾದಲ್ಲೂ ಕಂಬಳ ಆಯೋಜನೆ: ಡಿಕೆ ಶಿವಕುಮಾರ್

    ಈ ವರ್ಷದಿಂದ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಕ್ರೀಡಾಕೂಟದಲ್ಲೂ ಕಂಬಳವನ್ನು ಸೇರಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ ಮಾಡಿದ್ದಾರೆ.

    Advertisement

    ಈ ಬಗ್ಗೆ ಮಂಗಳೂರಿನಲ್ಲಿ ಏರ್ಪಡಿಸಿದ್ದ ಜೋಡುಕೆರೆ ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಂಬಳವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಲು ಸಹಕಾರ ನೀಡಲಾಗುತ್ತದೆ.

    ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿಯೂ ಕಂಬಳ ನಡೆದಿದೆ. ಕಂಬಳ ಕ್ರೀಡೆಗೆ ಶಾಶ್ವತವಾಗಿ ಪ್ರೋತ್ಸಾಹ ನೀಡಬೇಕು ಎಂದು ಸರ್ಕಾರ ನಿರ್ಧಾರ ಮಾಡಿದೆ.

    ಈ ಹಿನ್ನೆಲೆಯಲ್ಲಿ ಕಂಬಳದ ಕೋಣಗಳನ್ನು ಸಾಕಿ, ಅದರೊಂದಿಗೆ ತೋರಿಸುವ ಪ್ರೀತಿ ಅನನ್ಯವಾದದ್ದು, ಜನಪದ ಸಂಸ್ಕೃತಿ ಉಳಿಸಲು ಸರ್ಕಾರ ಸದಾ ನೆರವು ನೀಡಲಿದೆ ಎಂದರು.

    ಇನ್ನು ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಕ್ರೀಡಾಕೂಟದಲ್ಲೂ ಕಂಬಳ ಆಯೋಜನೆ ಮಾಡಲಾಗುವುದು ಎಂದು ಹೇಳಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading