ಬೆಂಗಳೂರು: ವಾಯವ್ಯ ಕರ್ನಾಟಕ ಸಾರಿಗೆ ನಿಗಮದ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ಪ್ರಸ್ತಾವನೆ ಪರಿಗಣಿಸಿದಾಗ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನಪರಿಷತ್‌ನಲ್ಲಿ ತಿಳಿಸಿದ್ದಾರೆ.
ಕೋವಿಡ್ ಕಾರಣಕ್ಕೆ ನೇಮಕಾತಿ ವಿಳಂಬವಾಗಿದ್ದು, ಅಂತಿಮ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ವಯೋಮಿತಿ ಮೀರಿದೆ. ಆದರೆ ಈ ಪ್ರಕ್ರಿಯೆ ಇನ್ನೂ ಚಾಲ್ತಿಯಲ್ಲಿದ್ದು, ಮಾನವೀಯತೆ ದೃಷ್ಟಿಯಿಂದ ಪರಿಗಣಿಸಲಾಗುವುದು ಎಂದಿದ್ದಾರೆ.
ಮೆಟ್ರೊ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ ಯತ್ನ!
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


