Friday, November 6, 2026
spot_img
More
    spot_img
    HomeMoneyತಿಮ್ಮಪ್ಪನ ಹುಂಡಿಯಲ್ಲಿ ಜುಲೈ ತಿಂಗಳಲ್ಲಿ ಎಷ್ಟು ಕೋಟಿ ಕಾಣಿಕೆ ಸಂಗ್ರಹ ಗೊತ್ತಾ?

    ತಿಮ್ಮಪ್ಪನ ಹುಂಡಿಯಲ್ಲಿ ಜುಲೈ ತಿಂಗಳಲ್ಲಿ ಎಷ್ಟು ಕೋಟಿ ಕಾಣಿಕೆ ಸಂಗ್ರಹ ಗೊತ್ತಾ?

    ಅತ್ಯಂತ ಶ್ರೀಮಂತ ದೇವರು  ಎಂದರೆ ಅದು ತಿರುಪತಿ ತಿಮ್ಮಪ್ಪ (Tirupati Timmappa). ದಿನಕ್ಕೆ ಲಕ್ಷಾಂತರ ಭಕ್ತರು ತಿಮ್ಮಪ್ಪನ ದರ್ಶನ ಪಡೆಯಲು ಬರುತ್ತಾರೆ. ತಿರುಮಲದಲ್ಲಿರುವ ವೆಂಕಟೇಶ್ವರ ದೇವರ ಸನ್ನಿಧಿಯಲ್ಲಿ ಯಾವಾಗಲೂ ಭಕ್ತರು ಇದ್ದೇ ಇರುತ್ತಾರೆ.

    ಇಲ್ಲಿ ದೇವರ ದರ್ಶನ ಪಡೆಯಲು ಗಂಟೆಗಟ್ಟಲೆ ಕಾಯುತ್ತಾರೆ. ಕೈತುಂಬಾ ಕಾಣಿಕೆ ಹಾಕುತ್ತಾರೆ. ಅದರಲ್ಲೂ ತಿಮ್ಮಪ್ಪನ ಹುಂಡಿ ಯಾವಾಗಲೂ ತುಂಬಿರುತ್ತದೆ. ಕೇವಲ ಒಂದು ತಿಂಗಳ ಅಂದರೆ ಜುಲೈ ತಿಂಗಳಲ್ಲಿ ಸಂಗ್ರಹವಾದ ಹುಂಡಿಯ ಹಣ ಎಷ್ಟು ಗೊತ್ತೆ

    ಇದೀಗ ಜುಲೈ ತಿಂಗಳಲ್ಲಿ ಬರೋಬ್ಬರಿ 129.45 ಕೋಟಿ ರೂ. ಸಂಗ್ರಹವಾಗಿದೆ. ಎಂದು ಟಿಟಿಡಿ ಮಾಹಿತಿ ನೀಡಿದೆ. ಕಳೆದ ವರ್ಷ ಅಂದರೆ 2024ರ ಜುಲೈನಲ್ಲಿ 125.35 ಕೋಟಿ ರೂ. ಕಾಣಿಕೆ ಸಂಗ್ರಹವಾಗಿತ್ತು. ಆದರೆ ಈ ಬಾರಿ ಅದಕ್ಕಿಂತ ಜಾಸ್ತಿ ಆಗಿದ್ದು, 129.45 ಕೋಟಿ ರೂ. ಕಾಣಿಕೆ ಸಂಗ್ರಹ ಆಗಿದೆ.

    ಟಿಡಿಡಿ ನೀಡಿರುವ ಮಾಹಿತಿ ಪ್ರಕಾರ, 2025ರಲ್ಲಿ ಇಲ್ಲಿಯವರೆಗೆ ಸುಮಾರು 23.76 ಲಕ್ಷ ಭಕ್ತರು ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ಶೇ.7.4ರಷ್ಟು ಭಕ್ತರು ಬರುವುದು ಏರಿಕೆಯಾಗಿದೆ.

    ,ನಂಜನಗೂಡಿನಲ್ಲಿ ಪುಡಿ ರೌಡಿಗಳ ಸದ್ದು; ಸರ್ಕಾರಿ ಆಸ್ಪತ್ರೆ ಮುಂಭಾಗ ರಣರಂಗ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search