Friday, May 15, 2026
spot_img
More
    spot_img
    HomeSportsಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ನಿಶ್ಚಿತಾರ್ಥ ಉಂಗುರದ ಬೆಲೆ ಎಷ್ಟು?

    ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ನಿಶ್ಚಿತಾರ್ಥ ಉಂಗುರದ ಬೆಲೆ ಎಷ್ಟು?

    ಪೋರ್ಚುಗೀಸ್ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಸೋಮವಾರ ತಮ್ಮ ದೀರ್ಘಕಾಲದ ಸಂಗಾತಿ ಜಾರ್ಜಿನಾ ರೊಡ್ರಿಗಸ್ ಅವರೊಂದಿಗೆ ಏಳು ವರ್ಷಗಳ ಡೇಟಿಂಗ್ ನಂತರ ನಿಶ್ಚಿತಾರ್ಥ ಮಾಡಿಕೊಂಡರು.ರೊನಾಲ್ಡೊ ಅವರು ಫುಟ್‌ಬಾಲ್‌ ಇತಿಹಾಸದಲ್ಲಿ 930 ಗೋಲು ದಾಖಲಿಸಿದ ಏಕೈಕ ಆಟಗಾರ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.

    ಜಾರ್ಜಿನಾ ರೊಡ್ರಿಗಸ್ ಅವರು ತಮ್ಮ ಕೈಗಳ ಚಿತ್ರದೊಂದಿಗೆ ಈ ಸುದ್ದಿಯನ್ನು ಬಹಿರಂಗಪಡಿಸಿದ್ದಾರೆ. ಜಾರ್ಜಿನಾ ರೊಡ್ರಿಗಸ್ ಅವರು ತಮ್ಮ ನಿಶ್ಚಿತಾರ್ಥದ ಉಂಗುರವನ್ನು ಹೆಮ್ಮೆಯಿಂದ ಪ್ರದರ್ಶಿಸುತ್ತಿದ್ದರು. ಆ ಫೋಟೋದಲ್ಲಿ ಅವರು ಬೃಹತ್ ವಜ್ರದ ಉಂಗುರವನ್ನು ಹೊಂದಿದ್ದಾರೆ.

    ಉಂಗುರದ ಬೆಲೆ $2 ರಿಂದ $5 ಮಿಲಿಯನ್‌ಗಳ ನಡುವೆ ಎಂದು ಹೇಳಿದರು. ಲೊರೆಲ್ ಡೈಮಂಡ್ಸ್‌ನ ನಿಶ್ಚಿತಾರ್ಥದ ಉಂಗುರ ತಜ್ಞೆ ಲಾರಾ ಟೇಲರ್, ಮಧ್ಯದ ಕಲ್ಲು 15-20 ಕ್ಯಾರೆಟ್‌ಗಳಷ್ಟು ಬೆಲೆ ತೂಗುತ್ತದೆ, ಇದು $2 ಮಿಲಿಯನ್‌ಗಿಂತಲೂ ಹೆಚ್ಚು ವೆಚ್ಚವಾಗುತ್ತದೆ ಎಂದು ಬಹಿರಂಗಪಡಿಸಿದ್ದಾರೆ.

    ಸ್ಟಿಯಾನೋ ರೊನಾಲ್ಡೊ ಮತ್ತು ಜಾರ್ಜಿನಾ ರೊಡ್ರಿಗಸ್ ಅವರ ಸಂಬಂಧ 2016 ರಲ್ಲಿ ಆಕಸ್ಮಿಕ ಭೇಟಿಯೊಂದಿಗೆ ಪ್ರಾರಂಭವಾಯಿತು. 9 ವರ್ಷಗಳಲ್ಲಿ ಅವರು ಪ್ರೀತಿಯ ಕುಟುಂಬವನ್ನು ನಿರ್ಮಿಸಿದ್ದಾರೆ. ಜೀವನದ ಏರಿಳಿತಗಳನ್ನು ಎದುರಿಸುತ್ತಾ, 2025 ರಲ್ಲಿ ಸುಂದರವಾದ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

    ,ರಾಜಣ್ಣ ರಾಜೀನಾಮೆ ನೀಡಿದ್ದಲ್ಲ ಸಂಪುಟದಿಂದಲೇ ಕಿಕ್‌ಔಟ್; ರಾಜಭವನದ ಪತ್ರ ವೈರಲ್‌


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಬೆಂಗಳೂರಿನಲ್ಲಿ ಮುಂಗಾರು ಆರ್ಭಟ: ಆಲಿಕಲ್ಲು ಮಳೆ, ಗುಡುಗು-ಸಿಡಿಲಿಗೆ ನಗರ ತತ್ತರ

    ಬೆಂಗಳೂರು: ಸಂಜೆ ಐಟಿ ರಾಜಧಾನಿ ಬೆಂಗಳೂರಿನ ಮೇಲೆ ಪ್ರಕೃತಿ ತನ್ನ ಕೋಪವನ್ನು ಸಂಪೂರ್ಣವಾಗಿ ತೋರಿಸಿತು. ಕಾರ್ಮೋಡ ಕವಿದ ಆಕಾಶದಿಂದ ಮೊದಲು ಗುಡುಗು-ಸಿಡಿಲಿನ ಆರ್ಭಟ, ಬಳಿಕ ಆಲಿಕಲ್ಲು ಮಳೆ ಮತ್ತು ಜೋರು ಗಾಳಿ ನಗರವನ್ನು...

    ಇಂಡೋನೇಷ್ಯಾದ ಡೇ-ಕೇರ್‌ನಲ್ಲಿ 53 ಮಕ್ಕಳಿಗೆ ನಡೆದ ಅಮಾನವೀಯ ದೌರ್ಜನ್ಯ: ವಿಡಿಯೋ ನೋಡಿ ಜಗತ್ತೇ ಬೆಚ್ಚಿ ಬಿದ್ದಿತು

    ಇಂಡೋನೇಷ್ಯಾದ ಜಾವಾ ದ್ವೀಪದ ಯೋಗ್ಯಕರ್ತ ನಗರದಲ್ಲಿ ನಡೆದ ಒಂದು ಆಘಾತಕಾರಿ ಘಟನೆ ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದೆ. 'ಲಿಟಲ್ ಅರೇಶಾ' ಎಂಬ ಡೇ-ಕೇರ್ ಕೇಂದ್ರದಲ್ಲಿ ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ 53 ಮಕ್ಕಳನ್ನು...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading