Friday, May 15, 2026
spot_img
More
    spot_img
    HomeSportsCricketಭಾರತ vs ಇಂಗ್ಲೆಂಡ್ 3ನೇ ಟೆಸ್ಟ್:‌ ಅಲ್ಪಮೊತ್ತಕ್ಕೆ ಕುಸಿದ ಇಂಗ್ಲೆಂಡ್;‌ ಭಾರತಕ್ಕೆ ಸುಲಭ ಗುರಿ

    ಭಾರತ vs ಇಂಗ್ಲೆಂಡ್ 3ನೇ ಟೆಸ್ಟ್:‌ ಅಲ್ಪಮೊತ್ತಕ್ಕೆ ಕುಸಿದ ಇಂಗ್ಲೆಂಡ್;‌ ಭಾರತಕ್ಕೆ ಸುಲಭ ಗುರಿ

    ಲಂಡನ್:‌ ಲಾರ್ಡ್ಸ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್‌ ತಂಡಗಳ ನಡುವಿನ ಮೂರನೇ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ ಎರಡನೇ ಇನ್ನಿಂಗ್ಸ್‌ನಲ್ಲಿ 192 ರನ್‌ಗಳಿಗೆ ಆಲ್‌ಔಟ್‌ ಆಗಿದ್ದು, ಭಾರತಕ್ಕೆ 193 ರನ್‌ಗಳ ಗುರಿಯನ್ನು ನೀಡಿದೆ.

    ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ಇಂಗ್ಲೆಂಡ್‌ ಮೊದಲ ಇನ್ನಿಂಗ್ಸ್‌ನಲ್ಲಿ 387 ರನ್‌ಗಳಿಗೆ ಆಲ್‌ಔಟ್‌ ಆಗಿತ್ತು. ಇತ್ತ ಭಾರತ ಸಹ ಮೊದಲ ಇನ್ನಿಂಗ್ಸ್‌ನಲ್ಲಿ 387 ರನ್‌ಗಳಿಗೆ ಆಲ್‌ಔಟ್‌ ಆಗಿತ್ತು.

    ಇಂಗ್ಲೆಂಡ್‌ ಎರಡನೇ ಇನ್ನಿಂಗ್ಸ್:‌ ಜಾಕ್‌ ಕ್ರಾವ್ಲೆ 22, ಬೆನ್‌ ಡಕೆಟ್‌ 12, ಓಲ್ಲಿ ಪೋಪ್‌ 4, ಜೋ ರೂಟ್‌ 40, ಹ್ಯಾರಿ ಬ್ರೂಕ್‌ 23, ಬೆನ್‌ ಸ್ಟೋಕ್ಸ್‌ 33, ಜೇಮಿ ಸ್ಮಿತ್‌ 8, ಕ್ರಿಸ್‌ ವೋಕ್ಸ್‌ 10, ಬ್ರೈಡನ್‌ ಕಾರ್ಸ್‌ 1, ಶೋಯೆಬ್‌ ಬಷೀರ್‌ 2 ಹಾಗೂ ಜೋಫ್ರಾ ಆರ್ಚರ್‌ ಅಜೇಯ 5 ರನ್‌ ಬಾರಿಸಿದರು.

    ಭಾರತದ ಪರ ವಾಷಿಂಗ್ಟನ್‌ ಸುಂದರ್‌ 4, ಜಸ್‌ಪ್ರೀತ್‌ ಬುಮ್ರಾ ಹಾಗೂ ಮೊಹಮ್ಮದ್‌ ಸಿರಾಜ್‌ ತಲಾ ಎರಡು ವಿಕೆಟ್‌, ನಿತಿಶ್‌ ಕುಮಾರ್‌ ರೆಡ್ಡಿ ಹಾಗೂ ಆಕಾಶ್‌ ದೀಪ್‌ ತಲಾ ಒಂದೊಂದು ವಿಕೆಟ್‌ ಪಡೆದರು.

    ಕರ್ನಾಟಕದ ಪ್ರಿಯತಮನನ್ನು ಭೇಟಿಯಾಗಲು ಭಾರತಕ್ಕೆ ಬಂದ ಬಾಂಗ್ಲಾದೇಶಿ ಯುವತಿ

    ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಬೆಂಗಳೂರಿನಲ್ಲಿ ಮುಂಗಾರು ಆರ್ಭಟ: ಆಲಿಕಲ್ಲು ಮಳೆ, ಗುಡುಗು-ಸಿಡಿಲಿಗೆ ನಗರ ತತ್ತರ

    ಬೆಂಗಳೂರು: ಸಂಜೆ ಐಟಿ ರಾಜಧಾನಿ ಬೆಂಗಳೂರಿನ ಮೇಲೆ ಪ್ರಕೃತಿ ತನ್ನ ಕೋಪವನ್ನು ಸಂಪೂರ್ಣವಾಗಿ ತೋರಿಸಿತು. ಕಾರ್ಮೋಡ ಕವಿದ ಆಕಾಶದಿಂದ ಮೊದಲು ಗುಡುಗು-ಸಿಡಿಲಿನ ಆರ್ಭಟ, ಬಳಿಕ ಆಲಿಕಲ್ಲು ಮಳೆ ಮತ್ತು ಜೋರು ಗಾಳಿ ನಗರವನ್ನು...

    ಇಂಡೋನೇಷ್ಯಾದ ಡೇ-ಕೇರ್‌ನಲ್ಲಿ 53 ಮಕ್ಕಳಿಗೆ ನಡೆದ ಅಮಾನವೀಯ ದೌರ್ಜನ್ಯ: ವಿಡಿಯೋ ನೋಡಿ ಜಗತ್ತೇ ಬೆಚ್ಚಿ ಬಿದ್ದಿತು

    ಇಂಡೋನೇಷ್ಯಾದ ಜಾವಾ ದ್ವೀಪದ ಯೋಗ್ಯಕರ್ತ ನಗರದಲ್ಲಿ ನಡೆದ ಒಂದು ಆಘಾತಕಾರಿ ಘಟನೆ ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದೆ. 'ಲಿಟಲ್ ಅರೇಶಾ' ಎಂಬ ಡೇ-ಕೇರ್ ಕೇಂದ್ರದಲ್ಲಿ ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ 53 ಮಕ್ಕಳನ್ನು...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading