Sunday, November 1, 2026
spot_img
More
    spot_img
    Homescrolling newsಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯುವ ಪ್ರಮುಖ ಪ್ರಕರಣಗಳೀವು

    ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯುವ ಪ್ರಮುಖ ಪ್ರಕರಣಗಳೀವು

    ಆಗಸ್ಟ್ 13, ಬುಧವಾರ(ಇಂದು)  ಸುಪ್ರೀಂ ಕೋರ್ಟ್‌ನಲ್ಲಿ ನಡಿಯಲಿರುವ ಪಟ್ಟಿ ಮಾಡಲಾದ ಪ್ರಮುಖ ಪ್ರಕರಣಗಳು:

    • ಬಿಹಾರದಲ್ಲಿ ಚುನಾವಣಾ ಆಯೋಗದ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ವಿರುದ್ಧದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಲಿದೆ.

    ಬಿಹಾರದಲ್ಲಿ ವಿಧಾನಸಭಾ ಚುನಾವಣೆ ನಡೆಯಲು ಕೇವಲ ತಿಂಗಳುಗಳು ಬಾಕಿಯಿರುವಾಗ ಚುನಾವಣಾ ಆಯೋಗವು ನಡೆಸುತ್ತಿರುವ ಈ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಪ್ರಶ್ನಿಸಿ ಹಲವರು ಸುಪ್ರೀಂ ಕೋರ್ಟ್‌ ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಇಂದು ನಡೆಯಲಿದೆ. ‌

    *ದರೋಡೆಕೋರ ಛೋಟಾ ರಾಜನ್ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸುವುದರ ವಿರುದ್ಧ ಸಿಬಿಐ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.

    2001ರಲ್ಲಿ ಇಲ್ಲಿನ ಹೋಟೆಲ್ ಉದ್ಯಮಿ ಜಯಾ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಭೂಗತ ಪಾತಕಿ ಛೋಟಾ ರಾಜನ್‌ಗೆ ಮುಂಬೈನ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ನಂತರ ಶಿಕ್ಷೆ ಅಮಾನತುಗೊಳಿಸಲಾಗಿತ್ತು ಈಗ ಶಿಕ್ಷೆ ಅಮಾನತುಗೊಳಿಸಿರುವ ವಿರುದ್ಧ ಪ್ರಕರಣ ನಡೆಯುತ್ತಿದ್ದು ವಿಚಾರಣೆ ನಡೆಯಲಿದೆ.

    ,ಏಕದಿನ ಕ್ರಿಕೆಟ್‌ ನಿವೃತ್ತಿ ಬಗ್ಗೆ ಮಹತ್ವದ ಹೇಳಿಕೆ ನೀಡಿದ ರೋಹಿತ್‌ ಶರ್ಮಾ!


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search