Saturday, July 4, 2026
spot_img
More
    spot_img
    HomeLatest newsದಸರಾಗೂ ಖಾಸಗಿ ದರ್ಬಾರಿಗೂ ಯಾವುದೇ ಸಂಬಂಧವಿಲ್ಲ ಅದು ಮನೆತನಕ್ಕೆ ಸೇರಿದ ಪೂಜೆ: ಯದುವೀರ್‌

    ದಸರಾಗೂ ಖಾಸಗಿ ದರ್ಬಾರಿಗೂ ಯಾವುದೇ ಸಂಬಂಧವಿಲ್ಲ ಅದು ಮನೆತನಕ್ಕೆ ಸೇರಿದ ಪೂಜೆ: ಯದುವೀರ್‌

    ಮದ್ದೂರು: ಮದ್ದೂರಿನ ಪ್ರಸಿದ್ಧ ಹೊಳೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಕುಟುಂಬ ಸಮೇತ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

    Advertisement

    ಈ ವೇಳೆ ಮಾತನಾಡಿದ ಸಂಸದ ಯದುವೀರ್‌ ಒಡೆಯರ್‌ ಅವರು, ದಸರಾ ಸಂಭ್ರಮದ ವೇಳೆ ಅರಮನೆಯಲ್ಲಿ‌ ನಡೆಯುವ ಖಾಸಗಿ ದರ್ಬಾರ್ ಸೇರಿದಂತೆ ಅನೇಕ ಪೂಜಾ ಪುನಸ್ಕಾರಗಳು ರಾಜರಿಗೆ ಹಾಗೂ ರಾಜಮನೆತನಕ್ಕೆ ಸೇರಿದ ಪೂಜೆಗಳಾಗಿರುತ್ತದೆ.

    ದಸರಾ ಉದ್ಘಾಟನೆ ಸೇರಿದಂತೆ ಅನೇಕ ಕಾರ್ಯಕ್ರಮಗಳು ಸರ್ಕಾರದ ಜೊತೆ ನಡೆಯುತ್ತವೆ. ಖಾಸಗಿ ದರ್ಬಾರಿಗೂ ದಸರಾಗೂ ಯಾವುದೇ ಸಂಬಂಧವಿರುವುದಿಲ್ಲ. ಆದರೆ ಅವುಗಳು ಜೊತೆ ಜೊತೆಯಲ್ಲೇ ನಡೆಯುತ್ತವೆ ಅಷ್ಟೇ ಎಂದು ಹೇಳಿದರು.

    ಹಾಸನ ಗಣೇಶ ಮೆರವಣಿಗೆ ದುರಂತಕ್ಕೆ ಮೋದಿ ಕಂಬನಿ: ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ

    ಎಐ ಅಡ್ವೋಕೇಟ್‌ ಅಸಿಸ್ಟೆಂಟ್‌ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    ಬೆಂಗಳೂರು: ಡೇ ಕೇರ್‌ನಲ್ಲಿ ಮಕ್ಕಳಿಗೆ ಹಿಂಸೆ, ಐವರು ಮಹಿಳೆಯರ ವಿರುದ್ಧ ಎಫ್‌ಐಆರ್

    ಕ್ಯಾಪ್‌ಜೆಮಿನಿ ಕ್ಯಾಂಪಸ್‌ನ ಡೇ ಕೇರ್‌ನಲ್ಲಿ ಪುಟ್ಟ ಮಕ್ಕಳಿಗೆ ಹಿಂಸೆ ನೀಡಿದ ಆರೋಪದ ವಿಡಿಯೊ ವೈರಲ್; ಐವರು ಮಹಿಳಾ ಆರೈಕೆದಾರರ ವಿರುದ್ಧ ಪ್ರಕರಣ ದಾಖಲು.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading