Tuesday, November 10, 2026
spot_img
More
    spot_img
    HomeLatest newsರನ್ಯಾ ಅಕ್ರಮ ಚಿನ್ನಸಾಗಣೆ ಪ್ರಕರಣ: ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್

    ರನ್ಯಾ ಅಕ್ರಮ ಚಿನ್ನಸಾಗಣೆ ಪ್ರಕರಣ: ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್

    ಬೆಂಗಳೂರು: ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದ ಆರೋಪಿ ನಟಿ ರನ್ಯಾರಾವ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯ ವಜಾಗೊಳಿಸಿ ತೀರ್ಪು ನೀಡಿದೆ.

    ಅಕ್ರಮವಾಗಿ ಚಿನ್ನ ಸಾಗಣೆಯಲ್ಲಿ ಮಾ.4 ರಂದು ಬಂಧನವಾಗಿರುವ ನಟಿ ರನ್ಯಾ ರಾವ್‌ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಆರ್ಥಿಕ ಅಪರಾಧಗಳ ನ್ಯಾಯಾಲಯ ನಟಿಯ ಅರ್ಜಿಯನ್ನು ವಜಾಗೊಳಿಸಿದೆ. ಇದರಿಂದ ನಟಿ ರನ್ಯಾ ರಾವ್‌ ಜೈಲು ಪಾಲಾಗಿದ್ದಾರೆ.

    ಇನ್ನು ಈ ಪ್ರಕರಣದ ಎರಡನೇ ಆರೋಪಿ ನಟಿ ರನ್ಯಾ ರಾವ್‌ನ ಗೆಳೆಯ ತರುಣ್‌ ರಾಜ್‌ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಡಿಆರ್‌ಐಗೆ ನ್ಯಾಯಾಲಯ ಸೂಚನೆ ನೀಡಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search