Monday, November 2, 2026
spot_img
More
    spot_img
    HomeLatest newsಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆಗೆ ಸುಪ್ರೀಂ ಆದೇಶ; 248 ಮತಗಳಿಂದ ಗೆದ್ದಿದ್ದ ಕಾಂಗ್ರೆಸ್‌ ಅಭ್ಯರ್ಥಿ

    ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆಗೆ ಸುಪ್ರೀಂ ಆದೇಶ; 248 ಮತಗಳಿಂದ ಗೆದ್ದಿದ್ದ ಕಾಂಗ್ರೆಸ್‌ ಅಭ್ಯರ್ಥಿ

    ಬೆಂಗಳೂರು: ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆಗೆ ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ.

    ಮಾಲೂರು ವಿಧಾನಸಭಾ ಕ್ಷೇತ್ರದ ಮರು ಎಣಿಕೆ ನಡೆಸಲು ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದ್ದು, ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಿದೆ.

    ಮಾಲೂರು ಶಾಸಕ ಕೆ.ವೈ.ನಂಜೇಗೌಡ ಆಯ್ಕೆ ಅಸಿಂಧು ಎಂದು ಆದೇಶ ಹೊರಡಿಸಿದ ಹೈಕೋರ್ಟ್‌ ಬಳಿಕ ತನ್ನದೇ ತೀರ್ಪಿಗೆ ತಡೆ ನೀಡಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿತ್ತು.

    ಮಾಲೂರು ಶಾಸಕ ಕೆ.ವೈ.ನಂಜೇಗೌಡ ಆಯ್ಕೆ ಅಸಿಂಧು ಎಂದು ಹೈಕೋರ್ಟ್‌ ಆದೇಶ ಹೊರಡಿಸಿತ್ತು. ಮರು ಎಣಿಕೆ ನಡೆಸಲು ಹೈಕೋರ್ಟ್‌ ಆದೇಶ ಹೊರಡಿಸಿತ್ತು. ಬಳಿಕ ತನ್ನದೇ ತೀರ್ಪಿಗೆ ತಡೆ ನೀಡಿದ ಹೈಕೋರ್ಟ್‌ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿತ್ತು.

    ಕಳೆದ 2023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಕೆ.ವೈ.ನಂಜೇಗೌಡ ಆಯ್ಕೆ ಆಗಿರುವುದನ್ನು ಅನೂರ್ಜಿತಗೊಳಿಸಬೇಕು ಎಂದು ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ಕೆ.ಎಸ್.ಮಂಜುನಾಥ್‌ ಗೌಡ ಅರ್ಜಿ ಸಲ್ಲಿಸಿದ್ದರು.

    ರಾಜ್ಯ ಸರ್ಕಾರದ ವಿರುದ್ಧ ಮಂಡ್ಯದಲ್ಲಿ ʼI LOVE RSSʼ ಪೋಸ್ಟರ್‌ ಅಭಿಯಾನ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search